• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಅಣ್ವಸ್ತ್ರ ಪರೀಕ್ಷೆಗೆ ಬೇಡವೆಂದಿದಕ್ಕೆ ದೇವೇಗೌಡರು ನೀಡಿದ್ದ ಮೂರು ಕಾರಣ

1997ರಲ್ಲಿ ಪ್ರಧಾನಿಯಾಗಿದ್ದ ಎಚ್‌.ಡಿ.ದೇವೇಗೌಡ ಅಣ್ವಸ್ತ್ರ ಪರೀಕ್ಷೆಗೆ ಬೇಡ ಎಂದಿದ್ದಕ್ಕೆ ನೀಡಿದ ಮೂರು ಕಾರಣದ ವಿವರ ಇಲ್ಲಿದೆ.

Shri News Desk by Shri News Desk
Dec 9, 2021, 09:23 pm IST
in ರಾಜಕೀಯ, ರಾಷ್ಟ್ರೀಯ
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

Share on FacebookShare on TwitterTelegram

ನವದೆಹಲಿ:  ಅಣು ವಿಜ್ಞಾನಿಗಳು 1997ರಲ್ಲಿ ಪೋಖ್ರಾನ್‌ ಎರಡನೇ ಹಂತದ ಅಣ್ವಸ್ತ್ರ ಪರೀಕ್ಷೆಗೆ ದಿನಾಂಕವನ್ನು ನಿಗದಿ ಮಾಡಿದ್ದರು. ಆದರೆ, ಆಗ ಪ್ರಧಾನಿಯಾಗಿದ್ದ ಎಚ್‌.ಡಿ.ದೇವೇಗೌಡರು ಇದಕ್ಕೆ ಅನುಮತಿ ನೀಡಿರಲಿಲ್ಲ. ಕನಿಷ್ಠ ಇನ್ನೊಂದು ವರ್ಷ ಇದನ್ನು ತಡೆಹಿಡಿಯುವಂತೆ ಹೇಳಿದ್ದರು ಮತ್ತು ಇದಕ್ಕೆ ಅವರು ಮೂರು ಕಾರಣಗಳನ್ನು ನೀಡಿದ್ದರು ಎಂಬ ಅಂಶ ಬಿಡುಗಡೆಗೆ ಸಿದ್ಧವಾಗಿರುವ ಅವರ ಆತ್ಮಕಥೆ ‘ಫರೋಸ್‌ ಇನ್‌ ಎ ಫೀಲ್ಡ್‌: ಅನ್‌ಎಕ್ಸ್‌ಪ್ಲೋರ್‌ ಲೈಫ್‌ ಎಚ್‌.ಡಿ.ದೇವೇಗೌಡ’ ಪುಸ್ತಕದಲ್ಲಿ ಉಲ್ಲೇಖ ಆಗಿದೆ.
‘1997ರಲ್ ಫೆಬ್ರವರಿಯಲ್ಲಿ ಅಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ. ರಕ್ಷಣಾ ಸಚಿವರ ಸಲಹೆಗಾರರಾಗಿದ್ದ ಎ.ಪಿ.ಜೆ. ಅಬ್ದುಲ್‌ ಕಲಾಂ ಮತ್ತು  ಆಗ ಅಣುಶಕ್ತಿ ಆಯೋಗದ ಅಧ್ಯಕ್ಷರು ನನ್ನನ್ನು ಭೇಟಿಯಾಗಿ ಅಣ್ವಸ್ತ್ರ ಪರೀಕ್ಷೆಗೆ ಅನುಮತಿ ಕೋರಿದ್ದರು. ಇದಕ್ಕೆ ನಾನು ಖಂಡಿತ ಅನುಮತಿ ನೀಡುವೆ, ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವೆ. ಆದರೆ, ಇನ್ನೊಂದು ವರ್ಷ ಕಾಯಿರಿ ಎಂದು ಹೇಳಿದ್ದೆ’ ಎಂದು ದೇವೇಗೌಡರು ಅವರ ಆತ್ಮಚರಿತ್ರೆ ಬರೆದಿರುವ ಸುಗತ ಶ್ರೀನಿವಾಸರಾಜು ಜತೆ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಸಮಗ್ರ ಅಣ್ವಸ್ತ್ರ ನಿಷೇಧಿತಕ್ಕೆ (ಸಿಟಿಬಿಟಿ) ಅಮೆರಿಕದಿಂದ ಇದ್ದ ಒತ್ತಡ, ಪಾಕಿಸ್ತಾನದ ಜತೆಗೆ ಸಂಬಂಧ ವೃದ್ಧಿಸುವುದು ಮತ್ತು ದೇಶ ಎದುರಿಸುತ್ತಿದ್ದ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ದೇವೇಗೌಡರು ಅಣ್ವಸ್ತ್ರ ಪರೀಕ್ಷೆಯನ್ನು ಮುಂದೂಡುವಂತೆ ಸೂಚಿಸಿದ್ದರು ಎಂಬ ಹೇಳಿಕೆಯನ್ನು ಪುಸ್ತಕದಲ್ಲಿ ಉದಾಹರಿಸಲಾಗಿದೆ.
ಮುಂದೆ ಐ.ಕೆ.ಗುಜ್ರಾಲ್‌ ಪ್ರಧಾನಿಯಾದಾಗಲೂ ಅಣ್ವಸ್ತ್ರ ಪರೀಕ್ಷೆಗೆ ಮುಂದಾಗಲಿಲ್ಲ. ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾದ ಏಳು ವಾರದ ನಂತರ (ಮೇ 1998) ಪೋಖ್ರಾನ್‌-2 ಅಣ್ವಸ್ತ್ರ ಪರೀಕ್ಷೆ ನಡೆಸಲಾಯಿತು.
Scientists Planned Nuclear Test In 1997. But PM Deve Gowda Gave 3 Reasons To Say No

ಇದನ್ನು ಓದಿ: ತೈವಾನ್‌ ಗಡಿಯಲ್ಲಿ ಭೋರ್ಗರೆದ ಯುದ್ಧ ವಿಮಾನಗಳು: ದ್ವೀಪ ರಾಷ್ಟ್ರದ ಮೇಲೆ ಹೆಚ್ಚುತ್ತಿದೆ ಚೀನಾ ದಬ್ಬಾಳಿಕೆ

ಇದನ್ನೂ ಓದಿ: Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Tags: H. D Deve GowdaNuclear Test
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In