• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಅವ್ವ-ಅಪ್ಪನ ಮೇಲೆ ಕೇಸ್ ಹಾಕಿದ ತಮಿಳು ನಟ ವಿಜಿಯ್ 

ತನ್ನ ಹೆಸರಲ್ಲೇ ರಾಜಕೀಯ ಪಕ್ಷ ಕಟ್ಟಿದ ೧೧ ಮಂದಿ ವಿರುದ್ಧ ಪ್ರಕರಣ ದಾಖಲು

Shri News Desk by Shri News Desk
Sep 20, 2021, 06:45 am IST
in ರಾಷ್ಟ್ರೀಯ, ಸಿನಿಮಾ
Share on FacebookShare on TwitterTelegram

ಚನ್ನೈ: ತನ್ನ ಮತ್ತು ತನ್ನ ಫ್ಯಾನ್ಸ್ ಕ್ಲಬ್ ಹೆಸರನ್ನು ರಾಜಕೀಯದಲ್ಲಿ ಬಳಸಿಕೊಳ್ಳುವುದನ್ನು ತಡೆಯಲು ಅವರು ಪೊಲೀಸರ ಮೊರೆ ಹೋಗಿದ್ದಾರೆ. ಆಲ್ ಇಂದಿಯಾ ತಲಪತಿ ವಿಜಯ್ ಮಕ್ಕಳ್ ಇಯಕ್ಕಮ್ ಎಂಬ ರಾಜಕೀಯ ಪಕ್ಷವನ್ನು ನಟ ವಿಜಯ್ ತಂದೆ, ನಿದೇಶಕ ಎಸ್. ಎ. ಚಂದ್ರಶೇಖರ್ ಪ್ರಾರಂಭಿಸಿದ್ದ ಹಿನ್ನೇಲೆಯಲ್ಲಿ ಈ ದೂರನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.

ಅವ್ವ-ಅಪ್ಪ ಸೇರಿದಂತೆಒಟ್ಟು ೧೧ ಮಂದಿಯ ವಿರುದ್ಧ ವಿಜಯ್ ದೂರು ದಾಖಲಿಸಿದ್ದು, ತಮಿಳು ಸಿನೆಮಾ ಮತ್ತು ಮಾಧ್ಯಮ ಲೋಕದಲ್ಲಿ ದೊಡ್ಡ ಸುದ್ಧಿ ಮಾಡಿದೆ. ವಿಜಯ್ ಹೆಸರಿನಲ್ಲಿ ಪ್ರಾರಂಭಿಸಿರುವ ರಾಜಕೀಯ ಪಕ್ಷಕ್ಕೆ ಎಸ್. ಎ ಚಂದ್ರಶೇಖರ್ ಜನರಲ್ ಸೆಕ್ರೆಟರಿ, ಶೋಭಾ ಚಂದ್ರಶೇಖರ್ ಖಜಾಂಚಿ, ಪದ್ಮನಾಭನ್ ನಾಯಕನಾಗಿದ್ದು ಭಾರತದ ಚುನಾವಣಾ ಆಯೋಗದಲ್ಲಿ ನೊಂದಣಿ ಮಾಡಿಸಲಾಗಿದೆ.

ಸದರಿ ಪಕ್ಷಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ತಮಿಳು ನಟ ವಿಜಿ ಸ್ಪಷ್ಟಪಡಿಸಿದ್ದಾರೆ. ತನ್ನ ತಂದೆಯ ರಾಜಕೀಯ ಹಿತಾಸಕ್ತಿಗಳನ್ನು ತಾನು ಅನುಸರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದು, ಪ್ರತ್ಯಕ್ಷವಾಗಿ, ಪರೋಕ್ಷವಾಗಿ ತಮಗೆ ಸಂಬಂಧ ಹೊಂದಿಲ್ಲ ಎಂದು ಸಹ ಹೇಳಿದ್ದಾರೆ. ಇದರ ಜೊತೆಗೆ ತಮ್ಮ ಅಭಿಮಾನಿಗಳು ಈ ಪಕ್ಷಕ್ಕೆ ಸೇರಬಾರದು ಎಂದು ಸಹ ವಿನಂತಿ ಮಾಡಿಕೊಂಡಿದ್ದಾರೆ.

Tags: Tamil actor Vijiy
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In