ಉತ್ತರಪ್ರದೇಶ: 2018 ರಲ್ಲಿ ಪತ್ನಿ ಮತ್ತು ಮಕ್ಕಳನ್ನು ಕೊಲೆಗೈದು, ಮನೆಯಲ್ಲಿ ಹೂತು ಹಾಕಿ, ಅಪರಾಧದಿಂದ ತಪ್ಪಿಸಿಕೊಳ್ಳಲು ತಾನು ಸಾವನ್ನಪ್ಪಿರುವ ಹಾಗೆ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
34 ವರ್ಷದ ರಾಕೇಶ್, 2018 ರಲ್ಲಿ ಗ್ರೇಟರ್ ನೋಯ್ಡಾದಲ್ಲಿರುವ ಖಾಸಗಿ ಪ್ರಯೋಗಾಲಯದಲ್ಲಿ ರೋಗಶಾಸ್ತ್ರಜ್ಞನಾಗಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧವಿದ್ದ ಕಾರಣ ತನ್ನ ಸುಂದರ ಸಂಸಾರ ಹಾಳುಮಾಡಿಕೊಂಡಿದ್ದಲ್ಲದೆ, ಎಲ್ಲರ ಸರ್ವನಾಶವನ್ನೂ ಮಾಡಿದ್ದಾತ.
ಕುಟುಂಬದ ಹೆಂಡತಿ, ಎರಡು ಮಕ್ಕಳನ್ನು ಕೈಯ್ಯಾರೆ ಕೊಲೆ ಮಾಡಿದ್ದಾನೆ, ಮಹಿಳೆಯನ್ನು ಕೂಡ ಪೊಲೀಸರು ವಶಕ್ಕೆ ಪಡೆಯಲಾಗಿದೆ.

























Discussion about this post