• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಈದ್ ಮಿಲಾದ್ -ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

Shri News Desk by Shri News Desk
Oct 14, 2021, 11:10 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ಅಕ್ಟೋಬರ್ ಮಾಹೆಯಲ್ಲಿ ನಡೆಯಲಿರುವ ಈದ್ ಮಿಲಾದ್ ಮತ್ತು ಮಹರ್ಷಿ ವಾಲ್ಮೀಕಿ ಜಯಂತಿಯನ್ನು  ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಜನ ಸಂಚಾರ ಮತ್ತು ಜನರ ಒಗ್ಗೂಡುವಿಕೆಗಳು ಹೆಚ್ಚಾಗಿರುವುದರಿಂದ ಕೋವಿಡ್-೧೯ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಈ ಆಚರಣೆಯನ್ನು ಸರಳ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಅನುಮತಿಗೆ ಆದೇಶಿಸಲಾಗಿರುತ್ತದೆ.

ಮೇಲೆ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕೆ.ಎನ್ ರಮೇಶ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಚಿಕ್ಕಮಗಳೂರು ಆದ ನಾನು ಕರ್ನಾಟಕ ಸಾಂಕ್ರಾಮಿಕ ರೋಗಗಳನ್ನು, ಕೋವಿಡ್-೧೯ ರೆಗ್ಯೊಲೇಷನ್ ೨೦೨೦ರ ನಿಯಮ ೧೨, ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ರ ಕಲಂ ೨೬, ೩೩, ೩೪ರ ಮೋಟಾರು ವಾಹನ ಕಾಯ್ದೆ ೧೯೮೮ ರ ಕಲಂ ೧೧೫, ಪೊಲೀಸ್ ಕಾಯ್ದೆ ೧೯೬೩ ರ ಕಲಂ ೩೧, ಮತ್ತು ದಂಡ ಪ್ರಕ್ರಿಯೆ ಸಂಹಿತೆ ೧೯೭೩ರ ಕಲಂ ೧೪೪ ರಡಿಯಲ್ಲಿ ಪ್ರದತ್ತವಾಗಿ ಅಧಿಕಾರವನ್ನು ಚಲಾಯಿಸಿ ಸರ್ಕಾರದ ನಿರ್ದೇಶನದಂತೆ ಮುಂಬರುವ ಈದ್ ಮಿಲಾದ್ ಮತ್ತು ವಾಲ್ಮೀಕಿ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲು ಈ ಕೆಳಕಂಡಂತೆ ನಮೂದಿಸಿರುವ ಮಾರ್ಗಸೂಚಿಗಳನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಜಾರಿಗೊಳಿಸಿ ಇದನ್ನು ಕಡ್ಡಾಯವಾಗಿ ಪಾಲಿಸಲು ಷರತ್ತಿನೊಂದಿಗೆ ಅನುಮತಿಸಿ ಆದೇಶಿಸಲಾಗಿದೆ.

ಮಾರ್ಗ ಸೂಚಿ: ಈದ್ ಮಿಲಾದ್  ರಾಜ್ಯದಲ್ಲಿ ಅಕ್ಟೋಬರ್ ೧೯ ರಂದು  ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಿದೆ, ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಕಾರ್ಯಕ್ರಮ/ಸಭೆ ಸಮಾರಂಭಗಳಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು,

ಮಸೀದಿಗಳಲ್ಲಿ ಮತ್ತು ದರ್ಗಾಗಳಲ್ಲಿ  ಸಾಮಾಜಿಕ ಅಂತರ ಹಾಗೂ ಕೋವಿಡ್-೧೯ರ ಶಿಷ್ಟಾಚಾರದೊಂದಿಗೆ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳಬೇಕಾಗಿರುತ್ತದೆ, ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್(ಡಿಜೆ) ಬಳಕೆಗಳನ್ನು ನಿಷೇಧಿಸಲಾಗಿರುತ್ತದೆ, ಖಬರಸ್ಥಾನದಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ,ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ ಮುಂತಾದವುಗಳನ್ನು ಆಯೋಜಿಸುವಂತಿಲ್ಲ,

ಮಸೀದಿಗಳಲ್ಲಿ ನಮಾಜ್ ಮಾಡುವವರು ಮದ್ಯ ಕನಿಷ್ಟ ೦೬ ಅಡಿ ಅಂತರ ಕಾಯ್ದುಕೊಳ್ಳತಕ್ಕದ್ದು, ಮಸೀದಿಗಳಲ್ಲಿ ಪ್ರವೇಶಿಸುವ  ಮೊದಲು ಮಾಸ್ಕ್, ಸ್ಯಾನಿಟೈಸರ್, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು, ೬೦ ವರ್ಷಕ್ಕಿಂತ ಮೆಲ್ಪಟ್ಟ ನಾಗರೀಕರು ಮತ್ತು ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಹಬ್ಬವನ್ನು ಆಚರಿಸತಕ್ಕದ್ದು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಸಂಬಂಧದ ಮಾರ್ಗಸೂಚಿಗಳು; ಕೋವಿಡ್-೧೯ ವೈರಾಣು ಸೋಂಕು ಹರಡುವುದನ್ನು ತಡೆಗಟ್ಟವ ನಿಟ್ಟಿನಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸತಕ್ಕದ್ದು, ರಾಜ್ಯದಲ್ಲಿ ಅಕ್ಟೋಬರ್ ೨೦ ರಂದು ಮಹರ್ಷಿ ವಾಲ್ಮೀಕಿ ಜಯಂತಿ  ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಿದೆ.

ಮಹರ್ಷಿ ವಾಲ್ಮೀಕಿ ಜಯಂತಿ  ಆಚರಣೆಯ ಸಂಬಂಧ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ ಸಾಂಸ್ಕೃತಿ ಕಾರ್ಯಕ್ರಮ/ಸಭೆ ಸಮಾರಂಭಗಳಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಜಯಂತಿ ಆಚರಣೆಯ ಸ್ಥಳಗಳಲ್ಲಿ ಸ್ಯಾನಿಟೈಸೇಷನ್ ಹಾಗೂ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು,

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್(ಡಿಜೆ) ಬಳಕೆಗಳನ್ನು ನಿಷೇಧಿಸಲಾಗಿರುತ್ತದೆ, ೬೦ ವರ್ಷಕ್ಕಿಂತ ಮೆಲ್ಪಟ್ಟ ನಾಗರೀಕರು ಮತ್ತು ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾರ್ವಜನಿಕವಾಗಿ ನಡೆಯುವ ಆಚರಣೆ ಕಾರ್ಯಕ್ರಮಗಳಲ್ಲಿ ಜನರು ಒಗ್ಗೂಡುವಿಕೆಯಿಂದ ಭಾಗವಹಿಸದಂತೆ ಸೂಚಿಸಿದೆ.

ಹಬ್ಬದ ಆಚರಣೆಯ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು, ಕೋವಿಡ್-೧೯ ನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸಕಾರವು ಹೊರಡಿಸಿದ ಮಾರ್ಗಸುಚಿಗಳನ್ನು ತಪ್ಪದೆ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಮತ್ತು ಮೇಲ್ಕಂಡ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಭಾ.ದ.ಸಂ ಸೆಕ್ಷನ್ ೧೮೮ರ ಅಡಿಯಲ್ಲಿ  ಶಿಸ್ತಿನ/ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Prohibitory orders issued in the district
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In