• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

ಎನ್‌ಸಿಆರ್‌ಬಿ- 2020 ವರದಿ: ಗಲಭೆ, ಕೋಮು ಸಂಘರ್ಷಗಳ ಪ್ರಮಾಣದಲ್ಲಿ ಶೇ. 96ರಷ್ಟು ಏರಿಕೆ

2020ರಲ್ಲಿ 857 ಕೋಮು ಘಟನೆಗಳು ನಡೆದಿದ್ದು 2019 ರಲ್ಲಿ 438 ಪ್ರಕರಣಗಳು ಕಂಡುಬಂದಿದ್ದವು. ಇದರೊಂದಿಗೆ ಇಂತಹ ಪ್ರಕರಣಗಳ ಸಂಖ್ಯೆ ಶೇ 96ರಷ್ಟು ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ.

Shri News Desk by Shri News Desk
Sep 18, 2021, 11:53 am IST
in ಹೈಕೋರ್ಟ್ ನ್ಯಾಯಪೀಠ
HIGH COURT

HIGH COURT

Share on FacebookShare on TwitterTelegram

2020ರಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ದಾಖಲಾದ ಒಟ್ಟು 71,107 ಅಪರಾಧ ಪ್ರಕರಣಗಳಲ್ಲಿ ಸುಮಾರು 73% ಪ್ರಕರಣಗಳು ಗಲಭೆಗೆ ಸಂಬಂಧಿಸಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಸಾರ್ವಜನಿಕ ಶಾಂತಿಯ ವಿರುದ್ಧದ ಅಪರಾಧದ ಭಾಗವಾಗಿದ್ದ ಗಲಭೆ ಪ್ರಕರಣಗಳ ಸಂಖ್ಯೆ 2019ರ ವೇಳೆಗೆ 51,606ರಷ್ಟಿತ್ತು. 2020ರಲ್ಲಿ 63,262 ಪ್ರಕರಣಗಳು ದಾಖಲಾಗುವ ಮೂಲಕ ಶೇ 12.4ರಷ್ಟು ಹೆಚ್ಚಳವಾಗಿದೆ.

ಭಾರತೀಯ ಮಹಾನಗರಳಲ್ಲಿ ಅಂತಹ 4,437 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು (2,264) ಗಲಭೆಗೆ ಸಂಬಂಧಿಸಿವೆ. ಮಹಾನಗರಗಳಲ್ಲಿ ಸಾರ್ವಜನಿಕ ಶಾಂತಿಯ ವಿರುದ್ಧದ ಅಪರಾಧಗಳು 2019 ರಲ್ಲಿ 3,893 ಇತ್ತು. 2020ರಲ್ಲಿ ಅವುಗಳ ಸಂಖ್ಯೆ ಶೇ 14ರಷ್ಟು ಹೆಚ್ಚಳವಾಗಿದೆ. ಅಂತಹ 1,032 ಘಟನೆಗಳು ರಾಜಕೀಯ ಸ್ವರೂಪದ್ದಾಗಿದ್ದು 736 ಘಟನೆಗಳು ಜಾತಿ-ಸಂಬಂಧಿತ ಸಂಘರ್ಷಗಳಿಂದ ರೂಪುಗೊಂಡಿದ್ದವು. ಈ ಬಗೆಯ 233 ಘಟನೆಗಳಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

ಆಂದೋಲನ ಅಥವಾ ಮೋರ್ಚಾಗೆ ಸಂಬಂಧಿಸಿದ 1,905 ಗಲಭೆಗಳಲ್ಲಿ, ಕೇರಳ 94% (1,798), ಮಹಾರಾಷ್ಟ್ರದಲ್ಲಿ 23 ಪ್ರಕರಣಗಳು ಮತ್ತು ಗುಜರಾತ್‌ನಲ್ಲಿ 9 ಪ್ರಕರಣಗಳು ದಾಖಲಾಗಿವೆ. ಎಲ್ಲಾ ಕೇಂದ್ರಾಡಳಿತ ಪ್ರದೇಶಗಳ ವಿಚಾರದಲ್ಲಿ ಆಂದೋಲನ/ಮೋರ್ಚಾ ಸಮಯದಲ್ಲಿ ಉಂಟಾದ ಗಲಭೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಒಂದೇ ಒಂದು ಘಟನೆ ವರದಿಯಾಗಿದೆ.

ಕೋಮು ಅಥವಾ ಧಾರ್ಮಿಕ ಅಂಶಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ 857 ಅಪರಾಧಗಳು ನಡೆದಿವೆ. 2019ಕ್ಕೆ ಹೋಲಿಸಿದರೆ ಈ ಬಗೆಯ ಪ್ರಕರಣಗಳಲ್ಲಿ ಶೇ 96ರಷ್ಟು ಏರಿಕೆಯಾಗಿದೆ; ಆಗ ಅಂತಹ 438 ಪ್ರಕರಣಗಳು ದಾಖಲಾಗಿದ್ದವು. ಕೋಮು ಘಟನೆಗೆ ಸಂಬಂಧಿಸಿದಂತೆ, ದೆಹಲಿಯಲ್ಲಿ 520 ಪ್ರಕರಣಗಳು, ಬಿಹಾರದಲ್ಲಿ 117 ಪ್ರಕರಣಗಳು, ಜಾರ್ಖಂಡ್ ಮತ್ತು ಹರಿಯಾಣದಲ್ಲಿ ತಲಾ 51 ಪ್ರಕರಣಗಳು ದಾಖಲಾಗಿವೆ.

ಕೃಪೆ: ಬಾರ್ ಅಂಡ್ ಬೆಂಚ್

Tags: NCRB 2020
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In