ಬೆಂಗಳೂರು: ಕರ್ನಾಟಕ ರಾಜ್ಯ ಮಡಿವಾಳರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕರೋನದಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ಹಾಗೂ ದಿನಸಿ ಕಿಟ್ ಗಳನ್ನು ವಿತರಿಸಿದರು.
ಇದೇ ವೇಳೆ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷ ನಂಜಪ್ಪ, ಲೋಕಸೇವಾ ಆಯೋಗದ ಸದಸ್ಯ ಡಾ.ರವಿಕುಮಾರ್, ಡಾ. ಶಿವಣ್ಣ, ರಾಜು ತಲ್ಲೂರು ಮತ್ತಿರರು ಭಾಗವಹಿಸಿದ್ದರು.

























Discussion about this post