• Home
  • About Us
  • Contact Us
  • Terms of Use
  • Privacy Policy
Tuesday, April 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಾಂಗ್ರೆಸ್ ಕಾಯಕರ್ತರಿಂದ ಸಿಟಿ ರವಿ ಮುತ್ತಿಗೆ ಹಾಕುವ ಯತ್ನ

Shri News Desk by Shri News Desk
Aug 21, 2021, 09:01 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು :  ನೆಹರೂ ಹೆಸರಲ್ಲಿ ಹುಕ್ಕಾಬಾರ್​ ತೆರೆಯಿರಿ ಎಂದು ಕಾಂಗ್ರೆಸ್​ ನಾಯಕರ ಕುರಿತು ಲಘು ಹೇಳಿಕೆ ನೀಡಿದ ಸಿಟಿ ರವಿ ವರ್ತನೆ ಖಂಡಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು​ ಅವರ ಮನೆಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.

ಬಿಜೆಪಿ ನಾಯಕರ ಮನೆಗೆ ನೂರಾರು ಕಾಂಗ್ರೆಸ್​ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾದರು.  ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರನ್ನು ಚಿಕ್ಕಮಗಳೂರು ಪೊಲೀಸರು, ಮಾರ್ಗ ಮಧ್ಯೆಯೇ ತಡೆದರು. ನಗರದ ಐಜಿ ರಸ್ತೆಯಲ್ಲಿ ಕಾರ್ಯಕರ್ತರನ್ನು ತಡೆಯುತ್ತಿದ್ದಂತೆ, ಸಿಟಿ ರವಿ ವಿರುದ್ಧ ಘೋಷಣೆ ಕೂಗಿ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾನಿರತನ್ನು ಪೊಲೀಸರು ವಶಕ್ಕೆ ಪಡೆದರು.

ಇಂದಿರಾ ಕ್ಯಾಂಟೀನ್​ ಹೆಸರು ಬದಲಾವಣೆ ವಿಷಯವಾಗಿ ಆಗ್ರಹಿಸಿದ ಸಿಟಿ ರವಿ ಅವರು ಬಳಿಕ ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ನಡೆಸಿ ಎಂಬ ಹೇಳಿಕೆ ಕಾಂಗ್ರೆಸ್​ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಸಿಟಿ ರವಿ ಅವರ ಈ ನಡೆ ವಿರುದ್ದ ಇಂದು ಅವರ ಮನೆಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್​ ಅಧ್ಯಕ್ಷ ಕರೆ ನೀಡಿದ್ದರು. ಈ ಸಂಬಂಧ ಇಂದು ಚಿಕ್ಕಮಗಳೂರಿನಲ್ಲಿ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರು ಜಮಾವಣೆಯಾಗಿದ್ದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್​ ಪ್ರತಿಭಟನೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕೂಡ ಸಿ ಟಿ ರವಿ ಮನೆ ಮುಂದೆ ಜಮಾವಣೆಗೊಂಡಿದ್ದರು. ಸುಮಾರು 400ಕ್ಕೂ ಹೆಚ್ಚು ಕಾರ್ಯಕರ್ತರು ಹಾಜರಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಲು ಸಜ್ಜಾಗಿದ್ದರು. ಎರಡು ರಾಷ್ಟ್ರೀಯ ಪಕ್ಷದ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮೆಯಾಗಿದ್ದ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಬಸವನಹಳ್ಳಿಯಲ್ಲಿರುವ ಸಿ.ಟಿ. ರವಿ ಅವರ ಮನೆ ಸೇರಿದಂತೆ ನಗರದಲ್ಲಿ ಬಿಗಿ ಬಂದೋಬಸ್ತ್​ ನಡೆಸಲಾಗಿತ್ತು. ಸಿ.ಟಿ ರವಿ ನಿವಾಸ, ಕಾಂಗ್ರೆಸ್ ಕಚೇರಿಗೂ ಪೊಲೀಸರ ಸರ್ಪಗಾವಲು ಹಾಕಲಾಗಿತ್ತು.

ಈ ಪ್ರತಿಭಟನೆ ಸಂದರ್ಭದಲ್ಲಿ ಸಿಟಿ ರವಿ ಅವರು ಮನೆಯಲ್ಲಿ ಉಪಸ್ಥಿತರಿರಲಿಲ್ಲ. ದೆಹಲಿಯಲ್ಲಿರು ಅವರು ಈ ಮುತ್ತಿಗೆ ಯತ್ನ ಕುರಿತು ಪ್ರತಿಕ್ರಿಯಿಸಿದ್ದು, ನಾನು ನೆಹರು ಚಾರಿತ್ರ್ಯ ಹರಣ ಮಾಡಿಲ್ಲ. ಒಂದು ಕುಟುಂಬದ ಗುಲಾಮಗಿರಿಯಿಂದ ಮಾನಸಿಕ ಅಸ್ವಸ್ಥತೆ ಬಂದಿರಬಹುದು. ಅಥಾವ ಸತತ ಸೋಲಿನಿಂದ ಮಾನಸಿಕ ಅಸ್ವಸ್ಥತೆ ಬಂದಿರಬಹುದು ಎಂದು ವಾಗ್ದಾಳಿ ನಡೆಸಿದರು.

ಇಂದಿರಾ ಕ್ಯಾಂಟೀನ್​ ಹೆಸರು ಬದಲಾಯಿಸುವ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಜಟಾಪಟಿ ನಡೆಸಿದ್ದರು. ಕಾಂಗ್ರೆಸ್ಸಿಗರು ಇಂದಿರಾ ಗಾಂಧಿ ಹೆಸರಲ್ಲಿ ಬಾರ್​ ತೆರೆಯಲಿ, ಜವಾಹರ್​ ಲಾಲ್​ ನೆಹರೂ ಅವರ ಹೆಸರನ್ನು ಹುಕ್ಕಾ ಬಾರ್​ಗೆ ಇಡಬೇಕು ಎಂಬ ಹೇಳಿಕೆಗೆ ಕಾಂಗ್ರೆಸ್​ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಿಟಿ ರವಿ ವರ್ತನೆಗೆ ಕಿಡಿ ಕಾರಿದ್ದರು. ಗರೀಬಿ ಹಟಾವೋ ಮಾಡಿದ್ದು ಇಂದಿರಾ ಗಾಂಧಿ. ಅದಕ್ಕೋಸ್ಕರ ಇಂದಿರಾ ಕ್ಯಾಂಟೀನ್ ಗೆ ಹೆಸರಿಟ್ಟಿದ್ದೇವೆ. ರಾಷ್ಟ್ರಕ್ಕೆ ಸೇವೆ ಮಾಡಿ ಬಡವರಿಗೆ ಕಾಳಜಿ ತೋರಿದ ನೆನಪಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರಿಟ್ಟಿದ್ದೇವೆ ಎಂದು ಸಮಾಜಾತಯಿಷಿ ನೀಡಿದ್ದರು.
ಇಂದಿರಾ ಕ್ಯಾಂಟೀನ್​ ಹೆಸರು ಬದಲಾವಣೆ ಮಾಡುವ ಸಿಟಿ ರವಿ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸೇರಿದಂತೆ ಅನೇಕ ನಾಯಕರ ಕೂಡ ಬೆಂಬಲ ವ್ಯಕ್ತಪಡಿಸಿದ್ದರು.

Tags: Congress Kayakarta
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In