• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಾವೇರಿ ಕೂಗು ಮೊಬೈಲ್ ಆಪ್ ಬಿಡುಗಡೆ

Shri News Desk by Shri News Desk
Sep 3, 2021, 11:21 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ರೈತರು ತಮ್ಮ ಜಮೀನುಗಳಲ್ಲಿ ಮರ ಆಧಾರಿತ ಕೃಷಿಯನ್ನು ಅಳವಡಿಸಿಕೊಂಡು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೈತರಿಗೆ ಅನುಕೂಲವಾಗುವಂತೆ ಕಾವೇರಿ ಕೂಗು ಎಂಬ ಅಧಿಕೃತವಾಗಿ ಆಪ್‌ನ್ನು  ಬಿಡುಗಡೆಗೊಳಿಸಲಾಯಿತು.

ನಗರದ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ಈಶಾ ಪೌಂಡೇಷನ್ ವತಿಯಿಂದ ನದಿಪುನರುಜ್ಜೀವನ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾವೇರಿ ಕೂಗಿನಿಂದ ’ಸ್ಟೇಟ್ ಆಫ್ ದಿ ಆರ್ಟ್’ ಎಂಬ ಅಧಿಕೃತ ಆಪ್‌ನ್ನು ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ ಬಿಡುಗಡೆಗೊಳಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಇಶಾ ಫೌಂಡೇಷನ್ ಕಾವೇರಿ ಕೂಗು ಎನ್ನುವ ಹೆಸರಿನಲ್ಲಿ ಪರಿಸರದ ಉಳಿವಿಗಾಗಿ ಕಾವೇರಿ ನದಿ ತಪ್ಪಲಿನ ಪ್ರದೇಶಗಳಲ್ಲಿ ಮರಗಿಡಗಳನ್ನು ಬೆಳೆಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾವೇರಿ ಕೂಗು ಎಂಬ ಬೃಹತ್ ಅಭಿಯಾನ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಣಿಯಾಗುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಹೆಚ್ಚಿನ ಪ್ರಮಾಣದಲ್ಲಿ ರೈತ ಸಮುದಾಯಕ್ಕೆ ಅನುಕೂಲವಾಗುವಂತೆ ಕಾವೇರಿಕೂಗು ಎಂಬ ಆಪ್ ತಂತ್ರಾಶ ಪರಿಚಯಿಸುತ್ತಿದ್ದು ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಮರ ಆಧಾರಿತ ಕೃಷಿಗೆ ಇದು ಮಹತ್ವದ ಹೆಜ್ಜೆಯಾಗಲಿದೆ. ಮಣ್ಣಿನಲ್ಲಿರುವ ಪೋಷಕಾಂಶಗಳು, ಅಂತರ್ಜಲ, ಮಣ್ಣಿನ ವಿಧಕ್ಕೆ ಪೂರಕವಾಗುವಂತೆ ಯಾವ ಗಿಡಗಳನ್ನು ಬೆಳೆಯಬೇಕು ಎಂಬುದರ ಬಗ್ಗೆ ಸಮಗ್ರ ಮಾಹಿತಿ ಸಿಗಲಿದೆ ಎಂದರು.

ಜಿಲ್ಲೆಯ ವಿವಿಧ ಗ್ರಾ.ಪಂಗಳಲ್ಲಿ ಕಾವೇರಿ ಕೂಗಿನ ೮೯೦ ಮರಮಿತ್ರರು ಕಾರ್ಯನಿರ್ವಹಿಸುತ್ತಿದ್ದ್ದು ರೈತರ ಬೇಡಿಕೆ ಆಧಾರಿಸಿ ಮೊಬೈಲ್ ತಂತ್ರಾಂಶದ ಮೂಲಕ ನೊಂದಣಿ ಮಾಡಿಕೊಳ್ಳಲಿದ್ದಾರೆ. ಸಮೀಪದಲ್ಲಿರುವ ಮರಮಿತ್ರರಿಂದ ಸಲಹೆ ಸೂಚನೆ ಪಡೆದುಕೊಳ್ಳಲು ಈ ಆಪ್ ಅನುಕೂಲವಾಗಲಿದೆ. ಯಾವ ಮಣ್ಣಿನಲ್ಲಿ ಯಾವ ಗಿಡಗಳನ್ನು ಬೆಳೆಸಬೇಕು, ಯಾವ ಪೋಷಕಾಂಶಯುತ ಗೊಬ್ಬರ ನೀಡಬೇಕು ಎಂಬೆಲ್ಲ ವಿಧಾನಗಳ ಬಗ್ಗೆ ತಿಳಿಸಲಿದ್ದಾರೆ ಎಂದರು.

ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ವಿವಿಧ ಪ್ರಬೇಧದಿಂದ ಕೂಡಿದ ಗಿಡಮರಗಳಿವೆ. ಆದರೂ ರೈತರು ತಮ್ಮ ಜಮೀನುಗಳಲ್ಲಿ ಯಾವ ಮಣ್ಣಿಗೆ ಸೂಕ್ತವಾದ ಗಿಡಗಳನ್ನು ಬೆಳೆಯಬೇಕು ಎಂಬುದರ ಬಗ್ಗೆ ಈಶಾ ಪೌಂಡೇಷನ್‌ನ ಮರಮಿತ್ರರು ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಮಣ್ಣಿಗೆ ಪೂರಕವಾದ ಗಿಡಮರಗಳನ್ನು ಬೆಳೆಯಲು, ಜತೆಗೆ ರೈತರಿಗೆ ಬೇಕಾಗುವ ಸಸಿಗಳ ನೊಂದಣಿ. ಪೋಷಣೆ ಕುರಿತು ವಿಷಯಗಳನ್ನು ಆಪ್ ಮೂಲಕ ಅಪ್‌ಲೋಡ್ ಮಾಡಬಹುದು ಇದರಿಂದಾಗಿ ರೈತರಿಗೆ ಆದಾಯದೊಂದಿಗೆ ಪರಿಸರ ಸಂರಕ್ಷಣೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು ೯ ಲಕ್ಷ ಸಸಿಗಳನ್ನು ನೆಡಲಾಗಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಗಿಡಮರಗಳನ್ನು ಬೆಳೆಸುವ ಬಗ್ಗೆ ಜಾಗೃತಿ ಅಭಿಯಾನ ಮೂಡಿಸಬೇಕು, ಪ್ರತಿ ವಿದ್ಯಾರ್ಥಿಗೆ ಕನಿಷ್ಟ ಮೂರರಂತೆ ಗಿಡಗಳನ್ನು ನೀಡಿ ಬೆಳೆಸಿ ಪೋಷಿಸುವಂತೆ ತಿಳಿಸಬೇಕು, ಈ ಮೂಲಕ ಪರಿಸರ ಉಳಿವಿಗೆ ಸಂಕಲ್ಪ ಮಾಡುವಂತೆ ಸಲಹೆ ನೀಡಿದರು.
ವೈಲ್ಡ್‌ಲೈಪ್‌ನ ಅಧಿಕಾರಿ ವೀರೇಶ್ ಮಾತನಾಡಿ ಅರಣ್ಯ ಮತ್ತು ಪರಿಸರ ಮಾನವನ ಬದುಕಿಗೆ ತುಂಬಾ ಅಗತ್ಯ. ಇತ್ತೀಚಿನ ದಿನಗಳಲ್ಲಿ ಮಾನವನ ದುರಾಸೆಯಿಂದಾಗಿ ಕಾಡುಗಳ ನಾಶವಾಗುತ್ತಿದ್ದು ಇದು ಮುಂದಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.

ಕಾವೇರಿ ಕೂಗು ಅಭಿಯಾನವು ಮರ ಆಧಾರಿತ ಕೃಷಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದು ಇದು ರೈತರಿಗೆ ಹೆಚ್ಚು ವರದಾನವಾಗಲಿದೆ. ಪರಿಸರ ಉಳಿಯುವ ಮೂಲಕ ಜೀವವೈವಿದ್ಯತೆ ಹೆಚ್ಚಲಿದೆ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ವೇದಮೂರ್ತಿ, ಕಾಲೇಜು ಪ್ರಾಧ್ಯಪಕರಾದ ಹೆಚ್.ಎಸ್.ಸುಂದರೇಶ್, ಈಶಾಪೌಂಡೇಷನ್‌ನ ಸ್ವಯಂ ಸೇವಕಿ ವೈಶಾಲಿ, ನಿಹಾರಿಕಾ, ಪೂರ್ಣಿಮಾ, ಅಶ್ವಿನ್, ಆಕಾಶ್ ಸೇರಿದಂತೆ ಮತ್ತಿತರರು ಇದ್ದರು.

Tags: Cauvery cry
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In