• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಆಸ್ಟ್ರೇಲಿಯಾಗೆ T20 World Cup

T20 World Cup ಗೆಲ್ಲುವ ನ್ಯೂಜಿಲೆಂಡ್‌ ಕನಸು ಭಗ್ನ

Shri News Desk by Shri News Desk
Nov 15, 2021, 05:50 am IST
in ಕ್ರೀಡೆ, ರಾಷ್ಟ್ರೀಯ
Share on FacebookShare on TwitterTelegram

ದುಬೈ : ಟಿ 20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವನ್ನು ಬರೋಬ್ಬರಿ 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ T20 World Cup ಅನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಚೊಚ್ಚಲ T20 World Cup ಗೆಲ್ಲುವ ನ್ಯೂಜಿಲೆಂಡ್‌ ಕನಸು ಭಗ್ನವಾಗಿದೆ.

ದುಬೈನ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿ ನ್ಯೂಜಿಲೆಂಡ್‌ ಉತ್ತಮ ಆರಂಭ ಪಡೆದಿತ್ತು. ಮಾರ್ಟಿನ್‌ ಗುಫ್ಟಿಲ್‌ ಹಾಗೂ ಡಿ ಮಿಚಲ್‌ 28 ರನ್‌ ಜೊತೆಯಾಟ ನಡೆಸಿದಾಗಲೇ ನ್ಯೂಜಿಲೆಂಡ್‌ ತಂಡಕ್ಕೆ ಮೊದಲ ಆಘಾತ ಎದುರಾಗಿತ್ತು.

ನಂತರ ನಾಯಕ ವಿಲಿಯಂಸನ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ರು. 48 ಎಸೆತಗಳಲ್ಲಿ ೮೫ ರನ್‌ ಬಾರಿಸಿದ್ರೆ ಗುಫ್ಟಿಲ್‌ 28, ಗ್ಲೇನ್‌ ಫಿಲಿಪ್‌ 18, ನಿಶಮ್‌ 13ರನ್‌ ನೆರವಿನಿಂದ ನ್ಯೂಜಿಲೆಂಡ್‌ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 172 ರನ್‌ ಗಳಿಸಿತ್ತು. ಆಸ್ಟ್ರೇಲಿಯಾ ಪರ ಹಜಲ್‌ವುಡ್‌ 3 ಹಾಗೂ ಜಂಪಾ 1 ವಿಕೆಟ್‌ ಪಡೆದುಕೊಂಡಿದ್ದರು.

ನ್ಯೂಜಿಲೆಂಡ್‌ ನೀಡಿದ್ದ ಸವಾಲಿನ ಮೊತ್ತವನ್ನು ಬೆನ್ನತ್ತಲು ಹೊರಟ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. 5 ರನ್‌ ಗಳಿಸಿ ಆಟವಾಡುತ್ತಿದ್ದ ನಾಯಕ ಆರೋನ್‌ ಪಿಂಚ್‌ ಬೌಲ್ಟ್‌ ಎಸೆತಕ್ಕೆ ಕೆಟ್ಟ ಹೊಡೆತದ ಮೂಲಕ ವಿಕೆಟ್‌ ಒಪ್ಪಿಸಿದ್ರು.

ನಂತರ ಡೇವಿಡ್‌ ಮಿಲ್ಲರ್‌ ಹಾಗೂ ಮಿಚಲ್‌ ಮಾರ್ಶ್‌ ಜೋಡಿ ಉತ್ತಮ ಜೊತೆಯಾಟ ನೀಡಿದೆ. ಡೇವಿಡ್ ಮಿಲ್ಲರ್‌ 53 ರನ್‌ಗಳಿಸಿ ಔಟಾದ್ರೆ ಮಾರ್ಶ್‌ 50 ಎಸೆತಗಳಲ್ಲಿ 77 ರನ್‌ ಸಿಡಿಸಿದ್ದಾರೆ. ಅಲ್ಲದೇ ಮ್ಯಾಕ್ಸ್‌ವೆಲ್‌ 28 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾ ತಂಡ 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.

ಇದನ್ನೂ ಓದಿ: e Paper – November 15, 2021

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‍ನಿಂದ ಗಾಯತ್ರಿ ಶಾಂತೇಗೌಡ ಕಣಕ್ಕೆ

20 World Cup australia

Tags: T20 World Cup australiaTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In