• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಭದ್ರತಾಪಡೆಗಳಿಗೆ ಸೂಚಿಸಿದ ರಕ್ಷಣಾ ಮಂತ್ರಿ ರಾಜನಾಥ ಸಿಂಗ್‌

ಗಡಿಯಲ್ಲಿ ಶಾಂತಿ ಕದಡುವ ಚಟುವಟಿಕೆಗಳು ನಡುವ ಸಾಧ್ಯತೆ ಇರುವುದರಿಂದ ಭದ್ರತಾ ಪಡೆಗಳು ಕಟ್ಟೆಚ್ಚದಿಂದ ಇರಬೇಕು. ಮುಂದಿನ ಸೂಚನೆ ಅನುಷ್ಠಾನಕ್ಕೆ ಸನ್ನದ್ಧವಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೂಚಿಸಿದ್ದಾರೆ.

Shri News Desk by Shri News Desk
Nov 11, 2021, 11:24 am IST
in ರಾಷ್ಟ್ರೀಯ, ಸೇನೆ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ:  ದೇಶದ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿಮರ್ಮಾಣ ಆಗುತ್ತಿದೆ. ಶಾಂತಿ ಕದಡುವ ಚಟುವಟಿಕೆಗಳು ಸಾಧ್ಯತೆ ಇರುವ ಕಾರಣ ಗಡಿಯನ್ನು ಕಾಯುತ್ತಿರುವ ಭದ್ರತಾ ಪಡೆಗಳು ಹೆಚ್ಚು ಜಾಗರೂಕವಾಗಿರಬೇಕು. ಮುಂದಿನ ಸೂಚನೆಯನ್ನು ಜಾರಿ ಮಾಡಲು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು  ಭಾಗವಹಿಸಿದ್ದ ರಕ್ಷಣಾ ಸಚಿವ ರಾಜನಾಥ ಸಿಂಗ್  ಸೂಚಿಸಿದರು.

ವಾಯುಪಡೆಯ ಕಮಾಂಡರ್‌ಗಳ ಹಂತದ ದ್ವೈವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸವಾಲನ್ನು ಎದುರಿಸುವ ಸಾಮರ್ಥ್ಯ ವಾಯುದಳಕ್ಕೆ ಇದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪೂರ್ವ ಲಡಾಖ್‌ನ ಕೆಲವು ಗಡಿಗಳಲ್ಲಿ ಉದ್ವಿಗ್ನ ಸ್ಥಿತಿ ಮತ್ತು ಸೇನಾ ಜಮಾವಣೆ ಹಾಗೂ ಮೂಲಸೌಕರ್ಯವನ್ನು ಚೀನಾ ಮಾಡುತ್ತಿರುವ ಇರುವ ಹಿನ್ನೆಲೆಯಲ್ಲಿ ರಕ್ಷಣಾ ಸಚಿವರ ಈ ಸೂಚನೆ ಮಹತ್ವದ್ದಾಗಿದೆ.

ವಿವಿಧ ಆಯ್ಕೆಗಳನ್ನು ಸಂಪರ್ಪೂವಾಗಿ ಪರಿಶೀಲಿಸಿದ ನಂತರ ಸೇನಾಪಡೆಗಳ ಜಂಟಿ ತಂಡ ರಚನೆಗೆ ಮುಂದಾಗಬಹುದು. ಅದಕ್ಕೂ ಮೊದಲು ವಿಸ್ತೃತ ಸಮಾಲೋಚನೆ ನಡೆಯಬೇಕು ಎಂದು ಹೇಳಿದರು. ಮೂರೂ ಪಡೆಗಳ ಬಲಿಷ್ಠ ಯೋಧರನ್ನು ಒಳಗೊಂಡ ಕಮಾಂಡಿಂಗ್‌ ಥಿಯೇಟರ್‌ಗಳ ರಚನೆ ಅಗತ್ಯ ಇದೆ. ಈ ಬಗ್ಗೆ ಸಮಗ್ರ ವರದಿಯನ್ನು ಆರು ತಿಂಗಳ ಒಳಗೆ ಸಲ್ಲಿಸಲಾಗುವುದು ಎಂದು ಮೂರು ಪಡೆಗಳ ಪ್ರಧಾನ ದಂಡನಾಯಕರಾದ (ಸಿಡಿಎಸ್‌) ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದರು.ಈ ಹಿನ್ನೆಲೆಯಲ್ಲಿ ಸಚಿವ ರಾಜನಾಥ್‌ ಮೂರೂ ಪಡೆಗಳ ಜಂಟಿ ತಂಡ ರಚನೆಯ ವಿಷಯವನ್ನು ಪ್ರಸ್ತಾಪಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಾಯುಪಡೆಯ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ, ಶತ್ರುಗಳ ದುಸ್ಸಾಹಸವನ್ನು ತಡೆಯುವಂತಹ  ಬಹು ಆಯಾಮದ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕೆ ಒತ್ತು ನೀಡಬೇಕು. ಭವಿಷ್ಯದ ಘರ್ಷಣೆಗಳನ್ನು ಕೆಚ್ಚೆದೆಯಿಂದ ಎದುರಿಸುವ ದೃಷ್ಟಿಯಿಂದ ಮೂರೂ ಪಡೆಗಳ ಜಂಟಿ ತರಬೇತಿ ಅಗತ್ಯ ಎಂದರು.

Rajnath Singh asks military to stay prepared

ಇದನ್ನು ಓದಿ: ವಾಯುಪಡೆಯ ಹೆಲಿಕಾಪ್ಟರ್‌ ವೈವಿಧ್ಯ

ಇದನ್ನು ಓದಿ: ಸಿಆರ್​ಪಿಎಫ್​ ಸಿಬ್ಬಂದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೋಜನ

Tags: Indian Air ForceRajnath singh
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In