• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಗುಂಡಿಬಿದ್ದ ರಸ್ತೆ ದುರಸ್ಥಿಗೆ ಆಗ್ರಹಿಸಿ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ

Shri News Desk by Shri News Desk
Sep 2, 2021, 09:14 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ನಗರದಲ್ಲಿ ಕಳಪೆ ಕಾಮಗಾರಿಯಿಂದಾಗಿ ಗುಂಡಿಬಿದ್ದಿರುವ ರಸ್ತೆಗಳನ್ನು ಕೂಡಲೇ ದುರಸ್ಥಿಗೊಳಿಸುವಂತೆ ಒತ್ತಾಯಿಸಿ ಕೆಪಿಸಿಸಿ ಕಿಸಾನ್ ಸೆಲ್ ಘಟಕ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಸರ್ಕಾರ ಹಾಗೂ ನಗರಸಭೆ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಶಂಕರಪುರದ ೧೧ನೇ ವಾರ್ಡ್‌ನಲ್ಲಿ ಗುಂಡಿಬಿದ್ದ ರಸ್ತೆಯುದ್ದಕ್ಕೂ ಗಿಡಗಳನ್ನು ನೆಡುವ ಮೂಲಕ ಇಲ್ಲಿನ ನಗರಸಭೆ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಕಿಸಾನ್ ಸೆಲ್ ಘಟಕ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ, ಕಾಮಗಾರಿಗಳ ಹೆಸರಲ್ಲಿ ಕೋಟ್ಯಾಂತರ ಹಣವನ್ನು ಲೂಟಿ ಮಾಡಿದೆ. ಜಿಲ್ಲೆಯಲ್ಲಿ ಕಳಪೆ ಕಾಮಗಾರಿಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಸ್ಥಳೀಯ ಶಾಸಕರು, ನಗರಸಭೆ ಸಾರ್ವಜನಿಕರ ಬಗ್ಗೆ ಕಿಂಚಿತ್ತು ಕನಿಕರ ಇಲ್ಲದಂತೆ ವರ್ತಿಸುತ್ತಿದೆ. ಇಷ್ಟೇಲ್ಲ ಅವ್ಯವಹಾರ ಹಗರಣ ನಡೆದರೂ ಬಸವರಾಜ ಬೊಮ್ಮಾಯಿಯವರ ಸರ್ಕಾರ ಕಣ್ಮುಚ್ಚಿ ಕುಳಿತಂತಿದೆ ಎಂದು ಆರೋಪಿಸಿದರು.

ನಗರದಲ್ಲಿ ಕೈಗೊಂಡಿರುವ ಅಮೃತ್ ಕುಡಿಯುವ ನೀರು ಯೋಜನೆ, ಹಾಗೂ ಯುಜಿಡಿ ಕಾಮಗಾರಿಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ವೇಳೆ ಅಪೂರ್ಣಗೊಂಡಿದ್ದ ಕಾಮಗಾರಿಯನ್ನೇ ಉದ್ಘಾಟಿಸಲಾಗಿತ್ತು. ಆದರೆ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಇಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಭ್ರಷ್ಟಾಚಾರ ಹಗರಣದಲ್ಲಿ ತೊಡಗಿದ್ದಾರೆ ಎಂದು ದೂಷಿಸಿದರು.

ಅಚ್ಚೆದಿನ್ ಎಂದು ಪ್ರಚಾರ ಪಡೆಯುವ ಪ್ರಧಾನಿಗಳು ಆರಂಭದಲ್ಲಿ ಉದ್ಯೋಗ ಒಳಗೊಂಡಂತೆ ಸುಳ್ಳುಭರವಸೆಗಳ ಮೂಳಕ ಅಧಿಕಾರಕ್ಕೆ ಬಂದಿದ್ದರು. ಆದರೆ ಕಳೆದ ೨ವರ್ಷದಲ್ಲಿ ಕೋವಿಡ್‌ನಿಂದ ಸುಮಾರು ೨ ಕೋಟಿಗೂ ಹೆಚ್ಚು ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗ ಸೃಷ್ಟಿಯ ಬದಲು ಸರ್ಕಾರ ಇರುವ ಸರ್ಕಾರಿ ಸಂಸ್ಥೆಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳ ಕೈಗೆ ಒಪ್ಪಿಸಿ ಗುಲಾಮಿತನದ ಆಡಳಿತ ನಡೆಸಲು ಸರ್ಕಾರ ಮುಂದಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.

ಕ್ಷೇತ್ರದ ಶಾಸಕರಿಗೆ ಆಫಘಾನಿಸ್ತಾನ, ಪಾಕಿಸ್ತಾನದಲ್ಲಿರುವ ಜನರ ಚಿಂತೆಯೇ ಹೊರತು.ಕ್ಷೇತ್ರದ ಜನರ ಬಗ್ಗೆ ಕಿಂಚಿತ್ತು ಕಾಳಜಿಯಿಲ್ಲ, ಅವರ ಸಮಸ್ಯೆಗಳ ಆಲಿಸಬೇಕಾದವರು ಹೆಚ್ಚು ಸುಳಿಯುತ್ತಿಲ್ಲ. ಎಂದು ವ್ಯಂಗ್ಯವಾಡಿದ ಅವರು ಕಳಪೆ ಕಾಮಗಾರಿಯಿಂದಾಗಿ ನಗರದ ರಸ್ತೆಗಳು ಗುಂಡಿಬಿದ್ದು ಅಪಘಾತಕ್ಕೆ ಬಾಯ್ತರೆದಿವೆ. ಯುಜಿಡಿ, ಅಮೃತ್ ಯೋಜನೆಗಳಲ್ಲಿ ಕೋಟ್ಯಾಂತರ ಭ್ರಷ್ಟಾಚಾರ ನಡೆದು ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಈ ಬಗ್ಗೆ ಗಮನ ಹರಿಸಲಿ ಎಂದರು.

ಇಲ್ಲಿನ ಅಧಿಕಾರಿ ವರ್ಗ ಕ್ಷೇತ್ರದ ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಅದಾನಿ, ಅಂಬಾನಿಯವರ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ. ಇಲ್ಲಿನ ನಗರಭೆ ಭ್ರಷ್ಟಾಚಾರದ ಕೂಪವಾಗಿದೆ ಎಂದು ಆರೋಪಿಸಿದರು.

ಯುವಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಯಲ್‌ಷರೀಫ್ ಮಾತನಾಡಿ ಸಾರ್ವಜನಿಕರಿಂದ ವಿವಿಧ ಕಂದಾಯ ತೆರಿಗೆ ವಸೂಲಿ ಮಾಡುವ ನಗರಸಭೆ ಅವರಿಗೆ ಸೇವೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ನಗರದ ಬಹುತೇಕ ವಾರ್ಡ್‌ಗಳು ಗುಂಡಿಮಯವಾಗಿದೆ. ಈ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ ಎಂದು ದೂಷಿಸಿದರು.

ಕಾಂಗ್ರೆಸ್ ಮುಖಂಡ ಶಹಬುದ್ದೀನ್ ಮಾತನಾಡಿ ಕ್ಷೇತ್ರದ ಶಾಸಕರು ಜಿಲ್ಲೆ ಮೂಲೆ ಮೂಲೆಯಲ್ಲಿ ರಸ್ತೆ, ಚರಂಡಿ ಒಳಗೊಂಡಂತೆ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಪ್ರಚಾರ ಪಡೆದುಕೊಳ್ಳುವ ಅವರು ಮೊದಲು ನಗರದ ಎಲ್ಲಾ ವಾರ್ಡ್‌ಗಳಿಗೂ ಒಮ್ಮೆ ಭೇಟಿ ಕಳಪೆ ಕಾಮಗಾರಿಯಿಂದಾಗಿ ಗುಂಡಿಬಿದ್ದ ರಸ್ತೆಗಳ ಅವ್ಯಸ್ಥೆಯನ್ನು ಪರಿಶೀಲಿಸಲಿ, ನಗರಸಭೆ, ಜಿಲ್ಲಾಡಳಿತ ದುರಸ್ಥಿಗೊಳಿಸುವ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಹೇಳಿದರು.

ಯುವಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಮಾತನಾಡಿ ನಗರದ ದೀಪಾನರ್ಸಿಂಗ್ ಹೋಂ ಎದುರಿನ ಶಂಕರಪುರ ೧೧ನೇ ವಾರ್ಡ್‌ನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ನಗರಸಭೆ ಹಾಗೂ ಜಿಲ್ಲಾಡಳಿತ ಕಣ್ಣಿದ್ದು ಕುರುಡನಂತೆ ವರ್ತಿಸುತ್ತಿದೆ, ಜನರ ಬಗ್ಗೆ ಕಾಳಜಿ ಇದ್ದಲ್ಲಿ ಕೂಡಲೇ ರಸ್ತೆಗಳನ್ನು ದುರಸ್ಥಿಗೊಳಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ರಿಜ್ವಾನ್, ಜಮೀರ್, ಸಾಧಿಕ್, ಕಾರ್ಯದರ್ಶಿ ಮದನ್, ಮಂಜುನಾಥ್, ನೂರುಲ್ಲಾಖಾನ್ ಸೇರಿದಂತೆ ಮತ್ತಿತರರು ಇದ್ದರು.

Tags: Plant protest
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In