• Home
  • About Us
  • Contact Us
  • Terms of Use
  • Privacy Policy
Tuesday, September 22, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾಯರ್ಯಾಚರಣೆ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಗುರುವಾರ ಇಬ್ಬರು ಯೋಧರು ಸಾವನ್ನಪ್ಪಿದ್ದರು.

Shri News Desk by Shri News Desk
Oct 16, 2021, 04:01 pm IST
in ತಾಜಾಸುದ್ದಿ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಆಯ್ದ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ  ಭದ್ರತಾ ಪಡೆಗಳು ಶನಿವಾರ ಕಾರ್ಯಾಚರಣೆ ಬಿರುಸುಗೊಳಿಸಿವೆ. ಕಳೆದ ಗುರುವಾರ ಸಂಜೆ ಫೂಂಛ್‌-ರಾಜೌರಿ ಅರಣ್ಯದಲ್ಲಿ ನಡೆದಿದ್ದ ಶೋಧ ಕಾರ್ಯದ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದರು.  ಓರ್ವ ಕಿರಿಯ ಸೇನಾಧಿಕಾರಿ (ಜೆಸಿಒ) ಮತ್ತು ಸಿಪಾಯಿ ಕಣ್ಮರೆಯಾಗಿದ್ದಾರೆ. ಈ ಪೈಕಿ ಯೋಧ ಮರಣಹೊಂದಿದ್ದು, ಜೆಸಿಒ ಅವರನ್ನು ಹುಡುಕಲಾಗುತ್ತಿದೆ.

ಫೂಂಛ್‌ ಜಿಲ್ಲೆಯ ಮೆಂಧರ್‌ ಉಪವಿಭಾಗದಲ್ಲಿ ನರ್‌ ಖಾಸ್‌ ಅರಣ್ಯದಲ್ಲಿ ಉಗ್ರರ ಜತೆ ಭಾರಿ ಗುಂಡಿನ ಚಕಮಕಿ ನಡೆಯುತ್ತಿದೆ. ಇದೇ ಪ್ರದೇಶದಲ್ಲಿ ಕಳೆದ ಗುರುವಾರ ಓರ್ವ ಅಧಿಕಾರಿ ಮತ್ತು ಓರ್ವ ಸಿಪಾಯಿ ನಾಪತ್ತೆಯಾಗಿದ್ದರು. ಈಗ ಯೋಧನ ಶವ ಸಿಕ್ಕಿದೆ. ಆದರೆ ಜೆಸಿಒ ಸ್ಥಿತಿ ಏನಾಗಿದೆ ಎಂಬುದು ತಿಳಿದುಬಂದಿಲ್ಲ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಶೋಪಿಯಾನ್‌  ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿತ್ತು. ಹತನಾದ ಉಗ್ರನಲ್ಲಿ ಓರ್ವ ಕಳೆದ ವಾರ ನಾಗರಿಕರನ್ನು ಹತ್ಯೆ ಮಾಡಿದ್ದ.

ಹತರಾದ ಉಗ್ರರು ಲಷ್ಕರ್‌-ಎ-ತೊಯ್ಬಾ ಸಂಘಟನೆಯ ದಿ ರಿಸಿಸ್ಟೆನ್ಸ್‌ ಫ್ರಂಟ್‌ಗೆ ಸೇರಿದವರು. ಇವರಲ್ಲಿ ಗಂದೆರ್‌ಬಾಲ್‌ ಜಿಲ್ಲೆಯ ಮುಖ್ತರ್‌ ಶಾ ಎಂಬಾತನು ಕಳೆದ ವಾರ ಬಿಹಾರದ ಮೂಲದ ವೀರೇಂದ್ರ ಪಾಸ್ವಾನ್‌ ಎನ್ನುವವರನ್ನು ಹತ್ಯೆ ಮಾಡಿದ್ದ.  ಸೋಮವಾರ ಬಂಡಿಪುರ್‌ ಜಿಲ್ಲೆಯ ಹಾಜಿನ್‌ನಲ್ಲಿ ಇಮ್ತಿಯಾಜ್‌ ಅಹ್ಮದ್‌ ದರ್ ಸಾವನ್ನಪ್ಪಿದ್ದು,  ದರ್‌ ಟ್ಯಾಕ್ಸಿ ಚಾಲಕ ಮೊಹಮ್ಮದ್‌ ಶಫಿ ಲೋನ್‌ರನ್ನು ಇಮ್ತಿಯಾಜ್ ಹತ್ಯೆ ಮಾಡಿದ್ದ. ಅನಂತನಾಗ್‌  ವೆರಿನಾಗ್‌ ಖಗುಂಡ್‌ನಲ್ಲಿ ಇನ್ನೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಮಂಗಳವಾರ ನಸುಕಿನಲ್ಲಿ ಶೋಪಿಯಾನ್‌ನಲ್ಲಿ ನಡೆದ ಕಾರ್ಯಚರಣೆಯಲ್ಲಿ ಲಷ್ಕರ್‌-ಎ-ತೊಯ್ಬಾದ ಕಮಾಂಡರ್ ಶಾಮ್‌ ಸೋಫಿ ಹತ್ಯೆ ಮಾಡಲಾಗಿತ್ತು. ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಭಾನುವಾರ ನಡೆದ ದಾಳಿ ಸಂಬಂಧ 48 ತಾಸಿನಲ್ಲಿ 700ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಲಾಗಿದೆ.

ಫೂಂಛ್‌  ಜಿಲ್ಲೆಯ ಸೂರನಕೋಟೆಯಲ್ಲಿ ಸೋಮವಾರ ನಡೆದ ಕಾರ್ಯಾಚರಣೆ ವೇಳೆ ಕಿರಿಯ ಅಧಿಕಾರಿ (ಜೆಸಿಒ) ಸೇರಿ ಐವರು ಯೋಧರು ಹುತ್ಮಾತರಾಗಿದ್ದರು.

Army Launched  major combing operation In Jammu and Kashmir

ಇದನ್ನು ಓದಿ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ಹೆಚ್ಚಿದ ಆತಂಕ

ಇದನ್ನು ಓದಿ: ಉಗ್ರ ನಂಟಿನ ಶಂಕೆ: ಜಮ್ಮು–ಕಾಶ್ಮೀರದಲ್ಲಿ ಒಂದೇ ವಾರದಲ್ಲಿ 700 ಮಂದಿ ಪೊಲೀಸ್ ವಶಕ್ಕೆ

Tags: ArmyTerrorist Encounter
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In