• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ಹೆಚ್ಚಿದ ಆತಂಕ

Shri News Desk by Shri News Desk
Oct 8, 2021, 03:44 pm IST
in ರಾಷ್ಟ್ರೀಯ
Increasing terrorism in Jammu Kashmir

Increasing terrorism in Jammu Kashmir

Share on FacebookShare on TwitterTelegram

ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಲ್ಲಿ ನಾಗರಿಕರ ಹತ್ಯೆ ಹೆಚ್ಚಾಗಿದೆ. ಶಾಂತಿಪಾಲನೆ ಉದ್ದೇಶದಿಂದ ಕೇಂದ್ರ ಕ್ರಮ ಕೈಗೊಂಡಿದ್ದರೂ ಉಗ್ರರ ದಾಳಿ ನಡೆಯುತ್ತಲೇ ಇರುವುದು ಆತಂಕ ಹೆಚ್ಚಿಸಿದೆ.

ಮಹಿಳಾ ಪ್ರಾಚಾರ್ಯರು ಮತ್ತು ಶಿಕ್ಷಕಿಯನ್ನು ಗುರುವಾರ ಅತ್ಯಂತ ಸನಿಹದಿಂದ ಗುಂಡಿಕ್ಕಿ ಕೊಲ್ಲಲಾಗಿದೆ. ಮಂಗಳವಾರವಷ್ಟೇ ಮರ್ಖನ್ ಲಾಲ್ ಬಿಂದ್ರೋ ಹೆಸರಿನ ಕಾಶ್ಮೀರಿ ಪಂಡಿತ್ ಮುಖಂಡನನ್ನು ಶ್ರೀನಗರದಲ್ಲಿ ಭಯೋತ್ಪಾದಕರು ಕೊಂದಿದ್ದರು.

ಶ್ರೀನಗರದ ಸಾಫಾ ಕಡಲ್​ ಪ್ರದೇಶದಲ್ಲಿರುವ ಶಾಲೆಯೊಂದರ ಪ್ರಿನ್ಸಿಪಾಲ್​ ಮತ್ತು ಶಿಕ್ಷಕರೊಬ್ಬರನ್ನು ಉಗ್ರರು (Terrorists) ಹತ್ಯೆಗೈದಿದ್ದಾರೆ. ಶ್ರೀನಗರ ಮತ್ತು ಬಂಡಿಪೋರಾದಲ್ಲಿ ಎರಡು ದಿನಗಳ ಹಿಂದೆ ಒಟ್ಟು ಮೂವರು ನಾಗರಿಕರನ್ನು ಉಗ್ರರು ಗುಂಡುಹೊಡೆದು ಕೊಂದಿದ್ದರು. ಇದೀಗ ಇಬ್ಬರು ಶಿಕ್ಷಕರನ್ನು ಹತ್ಯೆಗೈದಿದ್ದಾರೆ. ಮೃತರನ್ನು ಸತೀಂದರ್​ ಕೌರ್​ ಮತ್ತು ದೀಪಕ್​ ಚಾಂದ್​ ಎಂದು ಗುರುತಿಸಲಾಗಿದ್ದು, ಇಬ್ಬರೂ ಅಲೋಚಿಬಾಗ್ ನಿವಾಸಿಗಳು ಎನ್ನಲಾಗಿದೆ. ಉಗ್ರರಿಂದ ಗುಂಡೇಟು ತಿಂದು ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಕರೆದುಕೊಂಡು ಬರುವಷ್ಟರಲ್ಲಿಯೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ನಾಗರಿಕರನ್ನು ಭಯೋತ್ಪಾದಕರು ಗುರಿಯಾಗಿಸಿ ಹತ್ಯೆ ಮಾಡುತ್ತಿರುವ ಬೆಳವಣಿಗೆಯನ್ನು ಖಂಡಿಸಿರುವ ವಿದೇಶಾಂಗ ವ್ಯವಹಾರಗಳ ಇಲಾಖೆ, ಗಡಿಯಾಚೆಗಿನ (ಪಾಕ್ ಪ್ರಾಯೋಜಿತ) ಭಯೋತ್ಪಾದನೆಯ ಬಗ್ಗೆ ಈ ಹಿಂದೆ ವ್ಯಕ್ತಪಡಿಸಿದ್ದ ಆತಂಕವನ್ನು ಪುನರುಚ್ಚರಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧರ ಹತ್ಯೆ ಮಾಡಲಾಗುತ್ತಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇವು ಗುರಿಯಾಗಿಸಿ ನಡೆಯುತ್ತಿರುವ ಹತ್ಯೆಗಳು. ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ನಮಗೆ ಆತಂಕವಿದೆ. ನಮ್ಮ ಸಹವರ್ತಿಗಳ ಜೊತೆಗೆ ಗಡಿಯಾಚೆಗಿನ ಭಯೋತ್ಪಾದನೆ ತಡೆಯುವ ಕುರಿತು ಚರ್ಚೆ ನಡೆಸುತ್ತಿರುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರಿಂಧಂ ಬಾಗ್ಚಿ ಮಾಧ್ಯಮಗಳಿಗೆ ನೀಡಿರುವ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ ಎಂದು ಟಿವಿ ೯ ಪ್ರಕಟಿಸಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಆರಂಭವಾದ ನಂತರ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾಗುವ ಆತಂಕ ವ್ಯಕ್ತವಾಗಿತ್ತು. ಭಯೋತ್ಪಾದಕರ ಉಪಟಳ ಹೆಚ್ಚಾಗುವುದರೊಂದಿಗೆ ಈ ಆತಂಕಗಳು ನಿಜವಾಗಬಹುದು ಎಂಬ ಭೀತಿ ಎದುರಾಗಿದೆ.

ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರದ ಬಿಗಿ ಹಿಡಿತದಲ್ಲಿದ್ದ ಕಾಶ್ಮೀರದಲ್ಲಿ ಈಗ ನಡೆಯುತ್ತಿರುವ ವಿದ್ಯಮಾನಗಳು ದೇಶದ ಭದ್ರತೆಗೆ ಹೊಸ ಆತಂಕ ತಂದೊಡ್ಡಿದೆ.

Tags: Increasing terrorism in Jammu Kashmir
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In