• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಜಾಗತಿಕ ಅತಿ ಶ್ರೀಮಂತರ ಪಟ್ಟಿಗೆ ಮುಕೇಶ್​ ಅಂಬಾನಿ ಸೇರ್ಪಡೆ

Shri News Desk by Shri News Desk
Oct 9, 2021, 06:45 pm IST
in ರಾಷ್ಟ್ರೀಯ
Share on FacebookShare on TwitterTelegram

ವಿಶ್ವದ ಕನಿಷ್ಠ 100 ಬಿಲಿಯನ್​ ಡಾಲರ್​ ಸಂಪತ್ತಿನ ಒಡೆಯರ ಪಟ್ಟಿಯಲ್ಲಿ ಏಷ್ಯಾದ ಅತ್ಯಂತ ಸಿರಿವಂತ ಉದ್ಯಮಿಯಾದ ಮುಕೇಶ್​ ಅಂಬಾನಿಯನ್ನು ಬ್ಲೂಮ್​ರ್ಬಗ್​ ಬಲಿಯನೇರ್ಸ್​ ಸೂಚ್ಯಂಕ ಗುರುತಿಸಿದೆ.

‌ನವದೆಹಲಿ: ಎರಡು ದಿನಗಳ ಹಿಂದೆ ಫೋರ್ಬ್ಸ್​ ಮ್ಯಾಗಜೀನ್​ನ ಭಾರತ ನೂರು ಮಂದಿ ಶ್ರೀಮಂತರ ಪಟ್ಟಿಯಲ್ಲಿ ಸತತ 14ನೇ ವರ್ಷವೂ ಮೊದಲ ಸ್ಥಾನವನ್ನು ಉಳಿಸಿಕೊಂಡಿರುವ ರಿಲಯನ್ಸ್​ ಇಂಡಸ್ಟ್ರೀಸ್​ನ ಅಧ್ಯಕ್ಷ ಮುಕೇಶ್​ ಅಂಬಾನಿ ಈಗ ಜಾಗತಿಕ ಮಟ್ಟದ ಕೋಟ್ಯಧಿಶರ ಪಟ್ಟಿಯಲ್ಲಿ 11ನೇ ಸ್ಥಾನ ಪಡೆದಿದ್ದಾರೆ. ವಿಶ್ವದ ಕನಿಷ್ಠ 100 ಬಿಲಿಯನ್​ ಡಾಲರ್​ (7.51 ಲಕ್ಷ ಕೋಟಿ ರೂಪಾಯಿ) ಸಂಪತ್ತಿನ ಒಡೆಯರ ಪಟ್ಟಿಯಲ್ಲಿ ಏಷ್ಯಾದ ಅತ್ಯಂತ ಸಿರಿವಂತ ಉದ್ಯಮಿಯಾದ ಮುಕೇಶ್​ ಅವರನ್ನು ಬ್ಲೂಮ್​ರ್ಬಗ್​ ಬಲಿಯನೇರ್ಸ್​ ಸೂಚ್ಯಂಕ ಗುರುತಿಸಿದೆ.

ಈ ವರ್ಷ ಮುಕೇಶ್​ ಅವರ ಆಸ್ತಿ ಮೌಲ್ಯ 23.80 ಬಿಲಿಯನ್​ ಡಾಲರ್​ (1,78,813 ಕೋಟಿ ರೂಪಾಯಿ) ವೃದ್ಧಿಸಿದ್ದು, ಈ ಮೂಲಕ ಅವರ ಒಟ್ಟು ಆಸ್ತಿ 100.60 ಬಿಲಿಯನ್​ ಡಾಲರ್​ಗೆ (7,55,823 ಕೋಟಿ ರೂಪಾಯಿ) ಏರಿಕೆ ಕಂಡಿದೆ.
ಅದಾನಿ ಸಮೂಹದ ಅಧ್ಯಕ್ಷ ಗೌತಮ್​ ಅದಾನಿ ಆಸ್ತಿ ಮೌಲ್ಯ ಈ ವರ್ಷ 39.50 ಬಿಲಿಯನ್​ ಡಾಲರ್​ (2,96.769 ಕೋಟಿ ರೂಪಾಯಿ) ಹೆಚ್ಚಳವಾಗಿದ್ದು, ಅಜೀಂ ಪ್ರೇಮ್​ಜಿ ಆಸ್ತಿ 12.80 ಬಿಲಿಯನ್​ ಡಾಲರ್​ (96,168 ಕೋಟಿ ರೂಪಾಯಿ) ಏರಿಕೆ ಆಗಿದೆ.

ಮುಕೇಶ್ ಅವರಿಗೆ ರಿಟೇಲ್​ ಮತ್ತು ತಂತ್ರಜ್ಞಾನ ಸಂಸ್ಥೆಗಳು ಕಳೆದ ವರ್ಷ 27 ಬಿಲಿಯನ್​ ಡಾಲರ್​ (2.02 ಲಕ್ಷ ಕೋಟಿ ರೂ.) ಲಾಭ ತಂದುಕೊಟ್ಟಿವೆ. ಅವರ ಅಧ್ಯಕ್ಷತೆಯ ರಿಲಯನ್ಸ್​ ಇಂಡಸ್ಟ್ರೀಸ್​ ಸಮೂಹದಲ್ಲಿ ತೈಲ ಸಂಸ್ಕರಣೆ, ಪೆಟ್ರೋ ಕೆಮಿಕಲ್ಸ್​, ಸೌರ ವಿದ್ಯುತ್​, ರಿಟೇಲ್​, ತಂತ್ರಜ್ಞಾನ, ಇ-ಕಾಮರ್ಸ್​, ದೂರ ಸಂಪರ್ಕ ಇನ್ನಿತರ ಉದ್ಯಮಗಳು ಮುನ್ನಡೆಸುತ್ತಿವೆ. ನವೀಕರಿಸಬಹುದಾದ ಶಕ್ತಿ ಮೂಲಗಳು ಕ್ಷೇತ್ರದಲ್ಲಿ ಮುಂದಿನ ಮೂರು ವರ್ಷದಲ್ಲಿ 10 ಬಿಲಿಯನ್​ ಡಾಲರ್​ (75,000 ರೂ.) ಹೂಡಿಕೆ ಮಾಡಿ ಅಗ್ಗದ ದರದಲ್ಲಿ ಜಲಜನಕ ಉತ್ಪಾದನೆ ಮಾಡುವುದಾಗಿ ಮುಕೇಶ್​ ಕಳೆದ ತಿಂಗಳು ಘೋಷಿಸಿದ್ದಾರೆ.

ಧೀರೂಭಾಯಿ ಅಂಬಾನಿ 1960ರಲ್ಲಿ ರಿಲಯನ್ಸ್​ ಸಂಸ್ಥೆಯನ್ನು ಸ್ಥಾಪಿಸಿ ವಿವಿಧ ಉದ್ಯಮಗಳನ್ನು ಕಟ್ಟಿ ಬೆಳೆಸಿದರು. ಧೀರೂಭಾಯಿ ನಿಧನ (2002) ನಂತರ ಅವರ ಮಕ್ಕಳ ನಡುವೆ ಆಸ್ತಿ ಹಂಚಿಕೆ ವ್ಯಾಜ್ಯ ನಡೆದು ತಾಯಿ ಕೋಕಿಲಾಬೆನ್​ ಮಧ್ಯಸ್ಥಿಕೆಯಲ್ಲಿ (2005) ತಂದೆಯವರ ಉದ್ಯಮವನ್ನು ಹಂಚಿಕೊಂಡರು. ಹಿರಿಯ ಮಗ ಮುಕೇಶ್​, ತೈಲ ಸಂಸ್ಕರಣೆ, ಪೆಟ್ರೋಕೆಮಿಕಲ್ಸ್​ ಪಡೆದುಕೊಂಡರೆ, ಕಿರಿಯ ಮಗ ಅನಿಲ್​, ವಿದ್ಯುತ್​, ಹಣಕಾಸು ಸೇವೆ ಮತ್ತು ದೂರಸಂಪರ್ಕ ಕಂಪನಿಗಳನ್ನು ವಹಿಸಿಕೊಂಡರು. ನಂತರ ಮುಕೇಶ್​ ಬೇರೆ ಬೇರೆ ಕ್ಷೇತ್ರಗಳಲ್ಲಿ ಉದ್ಯಮವನ್ನು ವಿಸ್ತರಿಸಿದರು. ಆದರೆ, ಅನಿಲ್​ ಹಿನ್ನಡೆಯನ್ನು ಅನುಭವಿಸುತ್ತಿದ್ದು; ಕಳೆದ ವರ್ಷ ಲಂಡನ್​ ಕೋರ್ಟ್​ನಲ್ಲಿ ದಿವಾಳಿತನವನ್ನು ಘೋಷಿಸಿಕೊಂಡಿದ್ದಾರೆ.

Tags: Mukesh Ambani to list richTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In