• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ನಗರ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ರಮೇಶ್ ಭೇಟಿ- ಪರಿಶೀಲನೆ

Shri News Desk by Shri News Desk
Sep 18, 2021, 03:56 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು : ಕೊರೋನಾ ಹಿನ್ನಲೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಸಾರ್ವಜನಿಕ ಗ್ರಂಥಾಲಯ ಸೇವೆಗಳು ಈಗಾಗಲೇ ಕೋವಿಡ್ ನಿಯಮಾನುಸಾರ ಮರುಪ್ರಾರಂಭಗೊAಡಿದ್ದು ಜಿಲ್ಲೆಯ ನಗರ ಕೇಂದ್ರ ಗ್ರಂಥಾಲಯಕ್ಕೆ ಶನಿವಾರ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್ ಹಿನ್ನಲೆ ಓದುಗರು ಹಾಗೂ ಸಿಬ್ಬಂದಿಗಳ ಸುರಕ್ಷತೆ ದೃಷ್ಟಿಯಿಂದ ಗ್ರಂಥಾಲಯದಲ್ಲಿ ಕೈಗೊಂಡಿರುವ ಪಾಲನಾ ನಿಯಮಗಳು, ಪುಸ್ತಕಗಳ ಜೋಡಣೆ, ನಿರ್ವಹಣೆ, ಓದುಗರ ಕೊಠಡಿ, ಜತೆಗೆ ಗ್ರಂಥಾಲಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಹೆಚ್ಚುವರಿ ಕೊಠಡಿಯ ಪ್ರಗತಿ ಪರೀಶಿಲನೆ ವೀಕ್ಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ನಿಧಾನಗತಿಯಲ್ಲಿ ಇಳಿಮುಖವಾಗುತ್ತಿದ್ದು ಶಾಲಾ-ಕಾಲೇಜುಗಳು ಆರಂಭಗೊAಡಿರುವ ಕಾರಣ ಗ್ರಂಥಾಲಯಕ್ಕೆ ಓದುಗರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜ್ಞಾನಾರ್ಜನೆಗೆ ಆಗಮಿಸುತ್ತಿದ್ದಾರೆ. ಗ್ರಂಥಾಲಯದಲ್ಲಿ ಓದುಗರ ಸಂಖ್ಯೆಗೆ ಅನುಗುಣವಾಗಿ ಆಸನಗಳ ಹಾಗೂ ಸ್ಥಳಾವಕಾಶದ ಕೊರತೆ ಇದೆ ಇದನ್ನು ನಿವಾರಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಎಂಬ ನಿಟ್ಟಿನಲ್ಲಿ ಗ್ರಂಥಾಲಯಗಳಿಗೆ ತೆರಳಲು ಸಾಧ್ಯವಾಗದ ಗ್ರಾಮೀಣ ಭಾಗಗಳಿಗೆ ಮೊಬೈಲ್ ಸಂಚಾರಿ ಗ್ರಂಥಾಲಯ ವಾಹನಗಳ ಮೂಲಕ ಮನೆ ಮನೆಗೆ ತಲುಪುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಪ್ರತಿಯೊಬ್ಬರಲ್ಲಿ ಓದುವ ಅಭಿರುಚಿಯನ್ನು ಬೆಳೆಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕ್ಷೀಣವಾದ ಬಳಿಕ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಭಾಗದ ಶಾಲಾ ಮಕ್ಕಳಿಗೆ ತಿಂಗಳಿಗೆ ಒಮ್ಮೆಯಾದರೂ ಗ್ರಂಥಾಲಯ ಭೇಟಿ ಮಾಡಿಸುವ ಮೂಲಕ ಪುಸ್ತಕಗಳನ್ನು ಓದುವ ಅಭಿರುಚಿ ವೃದ್ಧಿಸಬೇಕು ಎಂಬ ಉದ್ದೇಶ ಹೊಂದಿದ್ದು ಜತೆಗೆ ಡಿಎಆರ್ ಪೊಲೀಸರು ತಮ್ಮ ಬಿಡುವಿನ ಸಮಯದಲ್ಲಿ ಪುಸ್ತಕಗಳನ್ನು ಓದಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯಾದ್ಯಂತ ಡಿಜಿಟಲ್ ಗ್ರಂಥಾಲಯಕ್ಕೆ ಹೆಚ್ಚು ಪ್ರಾಧನ್ಯತೆ ನೀಡುತ್ತಿದ್ದು ಇ-ಗ್ರಂಥಾಲಯ ಆ್ಯಪ್ ಮೂಲಕ ಮೊಬೈಲ್‌ನಲ್ಲಿಯೇ ಕಥೆ, ಸಾಹಿತ್ಯ, ಕವನಸಂಕಲನ ಮುಂತಾದ ಪುಸ್ತಕಗಳನ್ನು ಸುಲಭವಾಗಿ ಓದಬಹುದಾಗಿದೆ. ಹೆಚ್ಚುವರಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಇದು ನಿರ್ಮಾಣವಾದಲ್ಲಿ ಓದುಗರಿಗೆ ಸ್ಥಳಾವಕಾಶದ ಸಮಸ್ಯೆ ನಿವಾರಣೆಯಾಗಲಿದೆ. ಪುರಾತನ ಬ್ರಿಟಿಷ್ ಕಾಲದ ಹಲವು ಸಂಗ್ರಹ ಪುಸ್ತಕ, ತಾಳೆಗರಿಗಳು, ಕವಿಗಳ ಬರಹಗಳನ್ನು ಇಲ್ಲಿ ಸಂಗ್ರಹಿಸಲಾಗಿದ್ದು ಹೆಚ್ಚು ಮೂಲಭೂತ ಸೌಲಭ್ಯದೊಂದಿಗೆ ಮಾದರಿ ಗ್ರಂಥಾಲಯವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ನಗರ ಕೇಂದ್ರ ಗ್ರಂಥಾಲಯಾಧಿಕಾರಿ ಉಮೇಶ್ ಮಾತನಾಡಿ ಇಲ್ಲಿನ ಗ್ರಂಥಾಲಯದಲ್ಲಿ ಓದುಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಜ್ಞಾನಾರ್ಜನೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸ್ಥಳಾವಕಾಶದ ಕೊರತೆ ಇದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಂಥಾಲಯಕ್ಕೆ ಬೇಕಾಗಿರುವ ಅಗತ್ಯತೆಗಳ ಕುರಿತು ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದು ಅಭಿವೃದ್ಧಿ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಸ್ಥಳಾವಕಾಶದ ಕೊರತೆ ನೀಗಿಸುವ ನಿಟ್ಟಿನಲ್ಲಿ ಪೂರಕವಾಗಿ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಅದನ್ನು ಪರಿಶೀಲಿಸಿ ಕಟ್ಟಡ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯವಾಗಿ ನಗರ ಕೇಂದ್ರ ಗ್ರಂಥಾಲಯದಿAದ ಸಾಕ್ಷö್ಯ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಸೂಕ್ತ ಸಲಹೆ ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದರು.

ಗ್ರಂಥಾಲಯದಲ್ಲಿ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರದೊAದಿಗೆ ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ಜ್ವರ, ಶೀತ, ಕೆಮ್ಮು ಮುಂತಾದ ರೋಗದ ಲಕ್ಷಣಗಳು ಕಂಡುಬAದಲ್ಲಿ ಅಂತವರಿಗೆ ನಿಷೇಧವಿದ್ದು ಥರ್ಮಲ್ ಸ್ಕಾö್ಯನರ್ ತಪಾಸಣೆ ಮೂಲಕ ಓದುಗರಿಗೆ ಗ್ರಂಥಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ ಎಂದರು.

ಕೋವಿಡ್ ಹಿನ್ನಲೆ ಈಗಾಗಲೇ ಡಿಜಿಟಲ್ ಗ್ರಂಥಾಲಯಕ್ಕೆ ಹೆಚ್ಚು ಒತ್ತು ನೀಡಿದ್ದು, ಸಾರ್ವಜನಿಕ ಇ ಗ್ರಂಥಾಲಯದಲ್ಲಿ ನೋಂದಣಿಯಾಗುವ ಮೂಲಕ ಇ-ಪುಸ್ತಕಗಳು, ಸ್ಪರ್ಧಾತ್ಮಕ , ಶೈಕ್ಷಣಿಕ, ಕಥೆ, ಸಾಹಿತ್ಯದ ಪುಸ್ತಕಗಳನ್ನು ಓದಬಹುದಾಗಿದೆ ಇಲ್ಲಿ ೧೦ ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನಗರ ಕೇಂದ್ರ ಗ್ರಂಥಾಲಯ ಸದಸ್ಯ ರವೀಶ್ ಕ್ಯಾತನಬೀಡು, ಸಿಬ್ಬಂದಿಗಳಾದ ಸಿದ್ದಪ್ಪ, ಮಹೇಶ್, ಶಂಕರೇಗೌಡ, ಮಂಜುನಾಥಸ್ವಾಮಿ, ರೂಪಾ, ವೀಣಾ ಮತ್ತಿತರರು ಇದ್ದರು.

Tags: Deputy Commissioner Ramesh visits library
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In