• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಪತ್ರಕರ್ತ ಗುಡಿಹಳ್ಳಿಗೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ

Shri News Desk by Shri News Desk
Aug 27, 2021, 04:56 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಬಹುಮುಖ ಪ್ರತಿಭೆಯ ಗುಡಿಹಳ್ಳಿ ನಾಗರಾಜ ಅವರು ಪತ್ರಕರ್ತರಾಗಿ, ಬಂಡಾಯ ಸಾಹಿತ್ಯ ಸಂಘಟನೆ ಸಂಚಾಲಕರಾಗಿ, ರಂಗಕರ್ಮಿಯಾಗಿ, ಪತ್ರಕರ್ತರ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಹೇಳಿದರು.

ಬೆಂಗಳೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು.

ಗುಡಿಹಳ್ಳಿ ಅವರು ಪತ್ರಕರ್ತರಾಗಿ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿ ಅನೇಕ ಕಲಾವಿದರನ್ನು ಬೆಳಕಿಗೆ ತಂದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಎರಡು ರಾಜ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಮಾಡಿದ್ದರು. ಅವರೊಬ್ಬ ಸಂಘಟನಾ ಚತುರರಾಗಿ ಜನಾನುರಾಗಿದ್ದರು ಎಂದು ಸ್ಮರಿಸಿದರು.

ಪತ್ರಕರ್ತ, ಸಾಹಿತಿ ಆರ್ ಜಿ ಹಳ್ಳಿ‌ ನಾಗರಾಜ ಮಾತನಾಡಿ, ಚಿತ್ರದುರ್ಗದಲ್ಲಿ ಅವರು ಪತ್ರಕರ್ತರಾಗಿ ಕಾರ್ಯ ನಿರ್ವಹಿಸುವಾಗ ರಾಜ್ಯಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮಾಡಿ, ಅಲ್ಲಿನ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಹೊರತಂದು ದಾಖಲೆ ಉಳಿಸಿ ಹೋಗಿದ್ದಾರೆ. ಅವರ ಬದುಕಿನ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ, ದೈಹಿಕವಾಗಿ ಕುಗ್ಗಿ ಹೋಗಿದ್ದರು. ರಂಗಭೂಮಿ ಬೆಳವಣಿಗೆಗೆ ಪ್ರಾಮಾಣಿಕ ಕೆಲಸ ಮಾಡಿದರು ಎಂದು ನೆನೆದರು.

ರಂಗ ಕಲಾವಿದೆ ಮಾಲತಿಶ್ರೀ ಮೈಸೂರು ಅವರು ಮಾತನಾಡಿ, ಉತ್ತರ ಕರ್ನಾಟಕದ ಅನೇಕ ಕಲಾವಿದರನ್ನು ಮಾಧ್ಯಮದ ಮೂಲಕ ಪರಿಚಯಿಸಿ ಅವರನ್ನು ಬೆಳಕಿಗೆ ತಂದರು. ಬರೆಯದೇ ಇದ್ದ ನನ್ನಿಂದ ಆತ್ಮಚರಿತ್ರೆ ಬರೆಯಿಸಿ ವಾರಪತ್ರಿಕೆಯಲ್ಲಿ ಪ್ರಕಟವಾಗುವಂತೆ ಮಾಡಿ ಪ್ರೋತ್ಸಾಹಿಸಿದ್ದ ನಿಜವಾದ ಪತ್ರಕರ್ತ. ವೃತ್ತಿ ರಂಗಭೂಮಿಯ ಹಾಗೂ ಹವ್ಯಾಸಿ ರಂಗಭೂಮಿಗೆ ಕೊಂಡಿಯಾಗಿ ಕೆಲಸ ಮಾಡಿದರು ಎಂದು ನೆನಪು ಮಾಡಿಕೊಂಡರು.

ಹಿರಿಯ ಪತ್ರಕರ್ತೆ ಮಾಲತಿಭಟ್ ಮಾತನಾಡಿ, ತಮಗೆ ಹಿರಿಯ ಸಹೋದ್ಯೋಗಿಗಳಾಗಿ ಹಲವು ರೀತಿಯಲ್ಲಿ ಮಾರ್ಗದರ್ಶನ ಮಾಡಿದರು ಎಂದರು. ಪತ್ರಕರ್ತರ ಭವನ ಕಟ್ಟಡ ಸಮಿತಿ ಸದಸ್ಯ ಎಚ್.ಬಿ. ಮದನಗೌಡ ಅವರು ಗುಡಿಹಳ್ಳಿ ನಾಗರಾಜರ ಸಂಘಟನಾ ಶಕ್ತಿ ಸ್ಮರಿಸಿ, ಪತ್ರಕರ್ತರ ಸಂಘಕ್ಕೆ ಸಲ್ಲಿಸಿದ ಸೇವೆ ನೆನಪಿಸಿದರು.

ಬೆಂಗಳೂರು ನಗರ ಘಟಕ ಅಧ್ಯಕ್ಷ ಸೋಮಶೇಖರ ಗಾಂಧಿ ಮಾತನಾಡಿ ಆರ್ಥಿಕ ವಿಚಾರದಲ್ಲಿ ಅವರು ತೊಡಕಿನಲ್ಲಿ ಸಿಕ್ಕಾಕಿಕೊಂಡರೂ, “ರಂಗ ನೇಪಥ್ಯ” ಎಂಬ ಪತ್ರಿಕೆಯನ್ನು ಕೋವಿಡ್ ಸಂದರ್ಭದಲ್ಲೂ ನಿಲ್ಲಿಸದೆ ಪ್ರಕಟಿಸಿ ವೃತ್ತಿ ಗೌರವ ಮೆರೆದರು ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ ಅವರು ಗುಡಿಹಳ್ಳಿ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು.

ನಗರ ಘಟಕದ ಪ್ರಧಾನ ಕಾರ್ಯದರ್ಶಿ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

Tags: Condolences from journalists' association
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In