• Home
  • About Us
  • Contact Us
  • Terms of Use
  • Privacy Policy
Thursday, May 7, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕ

Shri News Desk by Shri News Desk
Sep 17, 2021, 07:15 pm IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕ ಸರ್ವ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಅವರು ದೇಶದ ಅಸ್ಮಿತೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಸಿ.ಕಲ್ಮುರಡಪ್ಪ ದೇಶದ ಪ್ರಧಾನಮಮಂತ್ರಿಗಳನ್ನು ಕೊಂಡಾಡಿದರು.

ನಗರದ ಉಂಡೇದಾಸರಹಳ್ಳಿಯಲ್ಲಿ ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನಲೆ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿಯವರು ಸರ್ವಜನರು ಕಲ್ಯಾಣಕ್ಕೆ ಶ್ರಮಿಸುತ್ತಿದ್ದಾರೆ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರೊಬ್ಬ ದೇಶಕಂಡ ಅಪ್ರತಿಮ ನಾಯಕ ದೇಶದ ಅಸ್ಮಿತೆ ಎಂದು ಕೊಂಡಾಡಿದರು.

ದೇಶದಲ್ಲಿ ೩೭೦ ನೇ ವಿಧಿಯ ರದ್ದು, ತ್ರಿವಳಿ ತಲಾಖ್ ರದ್ದು, ಸಿಎಎ ಜಾರಿ, ರೈತ ಕೃಷಿ ಕಾಯ್ದೆ ತಿದ್ದುಪಡಿ ಸೇರಿದಂತೆ ಅನೇಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ, ದೇಶದ ಮಹಿಳೆಯರಿಗೆ ಉಚಿತವಾಗಿ ಉಜ್ವಲ್ ಅಡುಗೆ ಅನಿಲ, ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ೬ ಸಾವಿರ ಆರ್ಥಿಕ ನೆರವು ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಅವರ ಜನ್ಮದಿನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧ್ಯಂತ ಎಲ್ಲಾ ಬೂತ್‌ಗಳಲ್ಲಿ ಮುಂದಿನ ೨೦ ದಿನಗಳ ಕಾಲ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ್‌ಶೆಟ್ಟಿ ಮಾತನಾಡಿ ದೇಶದಲ್ಲಿ ಅಟಲ್‌ಬಿಹಾರಿ ವಾಜಪೇಯಿ ಬಳಿಕ ಅತ್ಯಂತ ಸಮರ್ಥ ಆಡಳಿತದ ಮೂಲಕ ದೇಶವನ್ನು ಮುನ್ನಡೆಸುತ್ತಿರುವ ನಾಯಕರು ಪ್ರಧಾನಿ ನರೇಂದ್ರ ಮೋದಿಯವರು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶ ಅಭಿವೃದ್ಧಿಯಲ್ಲಿ ಹಿಂದುಳಿದಿತ್ತು. ಮೋದಿಯವರು ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕಲ್ಯಾಣ ಕ್ರಾಂತಿ ಸೃಷ್ಟಿಸಿದ್ದಾರೆ ಎಂದರು.

ಉದ್ಯೋಗ ಸೃಷ್ಟಿ, ಬಡವರು, ರೈತರು, ಕಾರ್ಮಿಕರು ಹಿಂದುಳಿದವರ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ಅವರು ಕೋವಿಡ್ ಸಂಕಷ್ಟದಲ್ಲಿ ಸಾಕಷ್ಟು ಆರ್ಥಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ. ಅವರ ಹುಟ್ಟುಹಬ್ಬ ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಹಲವು ಸೇವಾ ಸಮರ್ಪಣೆ ಕಾರ್ಯಕ್ರಮ ಆಯೋಜಿಸಿದೆ ಎಂದು ತಿಳಿಸಿದರು.

ಡಾ. ಮೋಹನ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ೭೧ನೇ ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಒಳಗೊಂಡಂತೆ ಹಲವು ಸೇವಾ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಮನುಷ್ಯನಿಗೆ ಹಣಕ್ಕೆ ನೀಡುವ ಮಹತ್ವವನ್ನು ಆರೋಗ್ಯಕ್ಕೂ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಸಕ್ಕರೆ ಖಾಯಿಲೆ ಒಂದಾಗಿದ್ದು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಪೌಷ್ಟಿಕಾಂಶ ಸಮತೋಲನ ಆಹಾರ ಸೇವನೆ ಮಾಡಬೇಕು, ಲಘು ವ್ಯಾಯಾಮ ಮತ್ತಿತ್ತರ ದೈಹಿಕ ಚಟುವಟಿಕೆಗಳಿಂದ ಹೃದಯಾಘಾತ ಮತ್ತಿತರ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಸಿಡಿಎ ಮಾಜಿ ಅಧ್ಯಕ್ಷ ರಾಜಪ್ಪ, ಬಿಜೆಪಿ ವಕ್ತಾರ ವರಸಿದ್ದಿವೇಣುಗೋಪಾಲ್, ನಗರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾಶೆಟ್ಟಿ, ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಶೋಭಾರಾಜೇಶ್, ಉಂಡೇದಾಸರಹಳ್ಳೀ ವಾರ್ಡ್‌ನ ಅಧ್ಯಕ್ಷ ಸತೀಶ್, ಜಿಲ್ಲಾ ಕಾರ್ಯದರ್ಶಿ ಸಂಜು, ಎಸ್.ಸಿ ಮೋರ್ಚಾದ ಅಧ್ಯಕ್ಷ ನರಸಿಂಹ, ಸೇರಿದಂತೆ ಮತ್ತಿತರರು ಇದ್ದರು.

ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In