• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಫೈಜರ್‌ ಮಾತ್ರಗೆ ಅಮೆರಿಕದ ಔಷಧ ನಿಯಂತ್ರಕರ ಒಪ್ಪಿಗೆ

ಕೋವಿಡ್‌-19 ಸೋಂಕಿನ ತುರ್ತು ಚಿಕಿತ್ಸೆಗೆ ಫೈಜರ್‌ ಉತ್ಪಾದಿಸಿರುವ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಅನುಮತಿ ನೀಡಿದೆ.

Shri News Desk by Shri News Desk
Dec 23, 2021, 01:00 pm IST
in ಅಂತರಾಷ್ಟ್ರೀಯ, ಆರೋಗ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ವಾಷಿಂಗ್ಟನ್‌: ಕೊರೊನಾ ವ್ಯಾಧಿಯ ತುರ್ತು ಚಿಕಿತ್ಸೆಗೆ ಫೈಜರ್‌ ಕಂಪನಿ ಅಭಿವೃದ್ಧಿ ಪಡಿಸಿರುವ ‘ಪ್ಯಾಕ್ಸ್‌ಲೋವಿಡ್‌’ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅನುಮತಿ ನೀಡಿದೆ.

ಓಮಿಕ್ರಾನ್‌ ಸೋಂಕಿನ ಪ್ರಸರಣ ವೇಗ ಶೇ. 73ರಷ್ಟು ಹೆಚ್ಚಿರುವ ಹಿನ್ನೆಲೆಯಲ್ಲಿ  ಮತ್ತು ಕ್ರಿಸ್‌ಮಸ್‌ ರಜೆಯ ಈ ದಿನಗಳಲ್ಲಿ ಜನರು ಸುತ್ತಾಡುವುದು ಹೆಚ್ಚಾಗುವ ಕಾರಣ ಎಫ್‌ಡಿಎ ಈ ಅನುಮತಿಯನ್ನು ನೀಡಿದ್ದು, ಕೋವಿಡ್‌ ರಿಸ್ಕ್‌ ಇರುವ 12 ವರ್ಷದ ಮೇಲ್ಪಟ್ಟವರು ಬಳಸಬಹುದಾಗಿದೆ.

‘ಪ್ಯಾಕ್ಸ್‌ಲೋವಿಡ್‌’ ಎರಡು ವಿಧದ ಮಾತ್ರೆಯಾಗಿದ್ದು, ಇದರ ಟ್ರಯಲ್‌ನಲ್ಲಿ ಕೋವಿಡ್‌ ಸೋಂಕಿತರು ಆಸ್ಪತ್ರೆ ಸೇರುವ ರಿಸ್ಕ್‌ ಮತ್ತು ಸಾವಿನ ಪ್ರಮಾಣವನ್ನು ಶೇ.88ರಷ್ಟು ಕಡಿಮೆ ಮಾಡಿದೆ.

ಸಿಂಥೆಟಿಕ್‌ ಪ್ರತಿಕಾಯ ಚಿಕಿತ್ಸೆಗಿಂತ ಈ ಮಾತ್ರೆಗಳನ್ನು ತೆಗೆದುಕೊಳ್ಳುವುದು ಕೋವಿಡ್‌ ಚಿಕಿತ್ಸೆಗೆ ಸುಲಭ ಪರಿಹಾರ ಆಗಿದೆ. ಏಕೆಂದರೆ ಸಿಂಥೆಟಿಕ್‌ ಚಿಕಿತ್ಸೆಗಾಗಿ ರೋಗಿಗಳು ಆಸ್ಪತ್ರೆಗೆ ದಾಖಲಾಗಬೇಕಾಗುತ್ತದೆ.

ಫೈಜರ್‌ ಮಾತ್ರೆಯ ಉತ್ಪಾದನೆ ಹೆಚ್ಚಿಸಲು ಅನುಕೂಲವಾಗುವಂತೆ ಕಾನೂನನ್ನು ರೂಪಿಸುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ಒಂದು ಕೋಟಿ ಮಾತ್ರೆಗಾಗಿ ಅಮೆರಿಕ 5.3 ಬಿಲಿಯನ್‌ ಡಾಲರ್‌ ವೆಚ್ಚ ಮಾಡುತ್ತಿದೆ. ಮೊದಲ ಹಂತದಲ್ಲಿ 2.65 ಲಕ್ಷ ಮಾತ್ರೆಗಳು ಜನವರಿಯಲ್ಲಿ ಮಾರುಕಟ್ಟೆಗೆ ಬರಲಿವೆ. ಉಳಿದ ಮಾತ್ರೆಗಳು ಬೇಸಿಗೆ ಹೊತ್ತಿಗೆ ಉತ್ಪಾದನೆ ಆಗಲಿದೆ ಎಂದು ಶ್ವೇತಭವನದ ಕೋವಿಡ್‌ ತಡೆ ವಿಭಾಗದ ಸಮನ್ವಯಕಾರ ಜೆಫ್‌ ಜಿಯೆಂಟ್ಸ್‌ ಹೇಳಿದ್ದಾರೆ.

ಯುರೋಪ್‌ನಲ್ಲೂ ಓಮಿಕ್ರಾನ್‌ ಸೋಂಕು ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಯಲು ಐರೋಪ್ಯ ಒಕ್ಕೂಟದ ಔಷಧ ನಿಯಂತ್ರಣ ಪ್ರಾಧಿಕಾರ ಕೂಡ ಫೈಜರ್‌ ಮಾತ್ರೆಯನ್ನು ಬಳಸಲು ಸದಸ್ಯ ರಾಷ್ಟ್ರಗಳು ತೀರ್ಮಾನಿಸಬಹುದು ಎಂದಿವೆ.

US Health Regulator Authorizes Pfizer’s Covid Pill

ಇದನ್ನು ಓದಿ: Pfizer vaccine: 5-11 ವಯಸ್ಸಿನ ಮಕ್ಕಳಿಗೆ ಫೈಜರ್‌ ಲಸಿಕೆ ನೀಡಲು ಅಮೆರಿಕ ಅನುಮೋದನೆ

ಇದನ್ನೂ ಓದಿ: ಭಾರತದಲ್ಲೇ ಉತ್ಪಾದಿಸಲಾದ ಕೋವಿಡ್‌ ತಡೆ ಮಾತ್ರೆಗೆ ಶೀಘ್ರ ಅನುಮತಿಯ ನಿರೀಕ್ಷೆ

Tags: Covid PillsPfizer Vaccine
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In