• Home
  • About Us
  • Contact Us
  • Terms of Use
  • Privacy Policy
Sunday, June 21, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

The Constitution : ಬಿ.ಆರ್.ಅಂಬೇಡ್ಕರ್ ಆಶಯ ಈಡೇರಿಸಲು ದೇಶದಲ್ಲಿ ಸಂವಿಧಾನ ಯಥಾವತ್ತಾಗಿ ಜಾರಿಯಾಗಲಿ

ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಅಭಿಪ್ರಾಯ

Shri News Desk by Shri News Desk
Nov 26, 2021, 08:30 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು : ದೇಶದ ಪ್ರತಿಯೊಬ್ಬರಿಗೂ ಸಮಪಾಲು ಮತ್ತು ಸಮಬಾಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನವನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಒತ್ತಾಯಿಸಿದರು.

ನಗರದ ಬಿಎಸ್‌ಪಿ ಕಛೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಅಂಬೇಡ್ಕರ್ ಅವರು ೨ ವರ್ಷ ೧೧ ತಿಂಗಳು ೧೮ ದಿನಗಳಷ್ಟು ಸುಧೀರ್ಘ ಕಾಲ ಶ್ರಮಪಟ್ಟು ದೇಶದ ಒಳಿತಿಗಾಗಿ ರಚಿಸಿರುವ ಸಂವಿಧಾನವನ್ನು ಸ್ವಾತಂತ್ರ್ಯ ಬಂದು ೭ ದಶಕಗಳಾದರೂ ಸಂಪೂರ್ಣವಾಗಿ ಜಾರಿಗೊಳಿಸಿಲ್ಲ. ಇದರಿಂದಾಗಿ ದೇಶದಲ್ಲಿಂದು ಸಂವಿಧಾನದ ಬುನಾದಿ, ಪ್ರಜಾಪ್ರಭುತ್ವದ ವ್ಯವಸ್ಥೆ ಕುಸಿದಿದೆ ಎಂದರು.

ರಾಷ್ಟ್ರದಲ್ಲಿ  ಸಂವಿಧಾನ ಬಾಹಿರ ಚಟುವಟಿಕೆಗಳು ನಡೆಯುತ್ತಿವೆ, ಕೆಳವರ್ಗದವರು, ದಲಿತರು, ಶೋಷಿತರು, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಿರಂತರವಾಗಿದೆ, ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿದೆ ಎಂದು ವಿಷಾದಿಸಿದರು.

ಸರ್ವರಿಗೂ ಸಮಪಾಲು- ಸಮಬಾಳು ನೀಡುವುದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ  ಆಶಯವಾಗಿತ್ತು ಆದರೆ ಇಂದು ಅದು ಮರೀಚಿಕೆಯಾಗಿಯೇ ಉಳಿದಿದೆ ಸಂವಿಧಾನವನ್ನು ಇಡಿಯಾಗಿ ಜಾರಿಗೊಳಿಸಿದರೆ ಮಾತ್ರ ಅಂಬೇಡ್ಕರ್ ಅವರ ಸರ್ವರಿಗೂ ಸಮಪಾಲು-ಸಮಬಾಳು ನೀಡುವ ಕನಸು ನನಸಾಗುತ್ತದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಸಮರ್ಪಿಸಿದ ದಿನದ ಸ್ಮರಣೆಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್‌ಪಿ ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ ದೇಶದ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಅಸ್ತಿಗಳನ್ನೂ ಖಾಸಗಿಯವರಿಗೆ ಮಾರುತ್ತಿರುವ ಬಿಜೆಪಿ ಇನ್ನೂ ಅಧಿಕಾರದಲ್ಲಿ ಮುಂದುವರೆದರೆ ರಾಷ್ಟçದ ಜನ ಮತ್ತೆ ಗುಲಾಮಗಿರಿಯಲ್ಲಿ ಬದುಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂವಿಧಾನವನ್ನು ಉಳಿಸುವ ಕುರಿತು ಸಮಾರಂಭದಲ್ಲಿ ಕಾರ್ಯಕರ್ತರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಪಕ್ಷದ ಮುಖಂಡರಾದ ಕೆ.ಎಸ್.ಮಂಜುಳಾ, ಶೋಭಾ, ಧನಂಜಯ, ರವಿಕುಮಾರ್, ಹೊನ್ನಪ್ಪ, ಸೋಮಶೇಖರ್, ಲೋಕೇಶ್, ಹನುಮಂತರಾಯ, ವಸಂತ, ನವೀನ್ ಉಪಸ್ಥಿತರಿದ್ದರು.

ಇದನ್ನೂ ಓದಿ:

ಹಲವು ಗಣ್ಯರಿಂದ ಸಂವಿಧಾನ ದಿನದ ಸ್ಮರಣೆ; ಇಲ್ಲಿದೆ ಸಂಕ್ಷಿಪ್ತ ಮಾಹಿತಿ

Tags: Celebration at BSP OfficeConstitution Dedication DayequalityequalizerNovember 26th
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In