• Home
  • About Us
  • Contact Us
  • Terms of Use
  • Privacy Policy
Tuesday, February 10, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

legislative council : ಬಿ.ಫಾರ್ಮ್ ನೊಂದಿಗೆ ತೆರಳಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

Shri News Desk by Shri News Desk
Nov 23, 2021, 08:24 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಅವರು ಬಿ.ಫಾರ್ಮ್ ನೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಪಕ್ಷದ ನಾಯಕರು ಹಾಗೂ ಜಿಲ್ಲೆಯ ಮುಖಂಡರು ಒಮ್ಮತದ ತೀರ್ಮಾನದೊಂದಿಗೆ ಪರಿಷತ್ ಚುನಾವಣೆಗೆ ಆಯ್ಕೆ ಮಾಡಿದ್ದು ಎಲ್ಲಾ ಗ್ರಾಮ ಪಂಚಾಯಿತಿ, ಪಟ್ಟಣ ಹಾಗೂ ಪುರಸಭೆ ಸದಸ್ಯರ ಸಹಕಾರ, ಬೆಂಬಲದೊಂದಿಗೆ ಗೆಲುವು ಸಾಧಿಸುವುದಾಗಿ ತಿಳಿಸಿದರು.

ಬಿಜೆಪಿಯ ಪ್ರಾಣೇಶ್ ಅವರು ಗ್ರಾಮಪಂಚಾಯಿತಿಗಳಿಗೆ ಈ ಹಿಂದಿನ ಪರಿಷತ್ ಸದಸ್ಯರ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಅವರ ೬ ವರ್ಷದ ಅಭಿವೃದ್ಧಿ ಕಾರ್ಯಕ್ಕೂ ನನ್ನ ಚುನಾಯಿತ ಅವಧಿಯ ಕಾಲದ ಅಭಿವೃದ್ಧಿಗೂ ಹೋಲಿಕೆ ಮಾಡಿ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ ಪಕ್ಷದ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಅವರು ಬಿ.ಫಾರ್ಮ್ ನೊಂದಿಗೆ ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದು ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಸಂಕಲ್ಪ ಮಾಡಬೇಕು, ಇದಕ್ಕಾಗಿ ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಕರೆ ನೀಡಿದರು.

ಮಾಜಿ ಶಾಸಕ ಕೆ.ಬಿ ಮಲ್ಲಿಕಾರ್ಜುನ್ ಮಾತನಾಡಿ ರಾಜ್ಯದಲ್ಲಿ ಪರಿಷತ್ ಚುನಾವಣೆ ಸೈದ್ದಾಂತಿಕ ಸಂಘರ್ಷದಂತೆ. ೭ ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ, ಜನರ, ರೈತರ, ಕಾರ್ಮಿಕರ ವಿರೋಧಿಯಾಗಿ ಕಾಯ್ದೆಗಳನ್ನು ಜಾರಿಗೊಳಿಸಿದೆ, ಇದೀಗ ರೈತರ ಒತ್ತಡಕ್ಕೆ ಮಣಿದು ಚುನಾವಣೆ ನಿಟ್ಟಿನಲ್ಲಿ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಧರಿಸಿದೆ, ಈ ಚುನಾವಣೆ ಮುಂದಿನ ಭಾರತ ಭವಿಷ್ಯದ ದಿಕ್ಸೂಚಿಯಾಗಲಿದೆ ಎಂದರು.  ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಅತಿವೃಷ್ಟಿ, ಬೆಳೆಹಾನಿ ಸಂಭವಿಸಿದ್ದು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡದೇ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವೆ ಮೋಟಮ್ಮ, ಮಾಜಿ ಶಾಸಕ ಎಸ್‍.ಎಂ.ನಾಗರಾಜ್‍ ಇದ್ದರು.

ಇದನ್ನೂ ಓದಿ:

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‍ನಿಂದ ಗಾಯತ್ರಿ ಶಾಂತೇಗೌಡ ಕಣಕ್ಕೆ

Tags: Congress MLC condidategayathri shanthe gowdaNomination Submission
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In