ಚಿಕ್ಕಮಗಳೂರು: ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪೊರಕೆ ಹಿಡಿದು ಶೌಚಾಲಯವನ್ನು ಸ್ವಚ್ಚಗೊಳಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಚಿಕ್ಕಮಗಳೂರಿನ ರಾಮನಹಳ್ಳಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವತಃ ಪೊರಕೆ ಹಿಡಿದು ಶೌಚಾಲಯ ಕ್ಲೀನ್ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಸ್ವಚ್ಚತೆಯ ಬಗ್ಗೆ ಮೂಡಿಸಿದ್ದಾರೆ.

























Discussion about this post