• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

ಮಹಾತ್ಮ ಗಾಂಧಿಯವರ ಸಲಹೆಯನ್ನು ಹಿರಿಯ ವಕೀಲರು ಪಾಲಿಸಬೇಕು

ಬಡವರಿಗೆ ಉಚಿತ ಸೇವೆ ನೀಡಬೇಕು: ರಾಷ್ಟ್ರಪತಿ ಕೋವಿಂದ್‌

Shri News Desk by Shri News Desk
Oct 3, 2021, 11:53 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಬಡವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಗಾಂಧೀಜಿ ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಪ್ರತಿಭಾವಂತ ವಕೀಲರು ಬಡವರಿಗೆ ಕನಿಷ್ಠ ದರದಲ್ಲಿ ಕಾನೂನು ಸೇವೆ ಒದಗಿಸುವಂತಾಗಬೇಕು ಎಂಬ ಅಭಿಪ್ರಾಯವನ್ನು ಗಾಂಧೀಜಿ ಹೊಂದಿದ್ದರು ಎಂದು ಕೋವಿಂದ್‌ ತಿಳಿಸಿದರು.

ಮಹಾತ್ಮ ಗಾಂಧೀಜಿಯವರ ಸಲಹೆಯಂತೆ ವಕೀಲರು ಅದರಲ್ಲೂ ವಿಶೇಷವಾಗಿ ಹಿರಿಯ ವಕೀಲರು ಸಮಾಜದಲ್ಲಿನ ಅಸಹಾಯಕರು ಮತ್ತು ಬಡವರಿಗೆ ಕಾನೂನು ಸೇವೆ ಒದಗಿಸಬೇಕು ಎಂದು ಶನಿವಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹೇಳಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ) ವತಿಯಿಂದ ದೇಶಾದ್ಯಂತ ಆರು ವಾರಗಳ ಕಾಲ ಆಯೋಜಿಸಲಾಗಿರುವ ಕಾನೂನು ಜಾಗೃತಿ ಮತ್ತು ಅರಿವು ಆಂದೋಲನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಕೋವಿಂದ್‌ ಅವರು ಮಾತನಾಡಿದರು. ಬಡವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಗಾಂಧೀಜಿಯವರು ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಪ್ರತಿಭಾವಂತ ವಕೀಲರು ಬಡವರಿಗೆ ಕನಿಷ್ಠ ದರದಲ್ಲಿ ಕಾನೂನು ಸೇವೆ ಒದಗಿಸುವಂತಿರಬೇಕು ಎಂಬ ಅಭಿಪ್ರಾಯವನ್ನು ಗಾಂಧೀಜಿ ಹೊಂದಿದ್ದರು ಎಂದು ಕೋವಿಂದ್‌ ತಿಳಿಸಿದರು.

ಗಾಂಧೀಜಿ ನಮಗೆ ಸಹಾಯ ಮಾಡಲಿ ಎಂದು ಅಸಹಾಯಕ ಕಾರ್ಮಿಕರು ನ್ಯಾಯಾಲಯದಲ್ಲಿ ಕಾದುಕುಳಿತಿದ್ದರು. ಯಾವುದೇ ಶುಲ್ಕ ಪಡೆಯದೇ ಗಾಂಧೀಜಿ ಅವರಿಗೆ ಸಹಾಯ ಮಾಡುತ್ತಿದ್ದರು. ಭಾರತಕ್ಕೆ ಮರಳಿದ ಬಳಿಕ, ಬಡ ದಾವೆದಾರರ ವೆಚ್ಚದಲ್ಲಿ ಶ್ರೀಮಂತ ವಕೀಲರು ಸಂಪಾದನೆಯಲ್ಲಿ ತೊಡಗಿರುವುದನ್ನು ಕಂಡಿದ್ದ ಗಾಂಧೀಜಿ “ಪ್ರತಿಭಾವಂತ ವಕೀಲರು ಅತ್ಯಂತ ಕಡಿಮೆ ದರದಲ್ಲಿ ಬಡವರಿಗೆ ಸಹಾಯ ಮಾಡಬೇಕು ಎಂದು ಬರೆದಿದ್ದರು. ನನ್ನ ಪ್ರಕಾರ ಬಾಪು ಅವರ ಈ ಸಲಹೆಯನ್ನು ಕಾನೂನು ಕ್ಷೇತ್ರದವರು ಪಾಲಿಸಬೇಕು. ಅದರಲ್ಲೂ ವಿಶೇಷವಾಗಿ ಹಿರಿಯ ವಕೀಲರು ಅದನ್ನು ಪಾಲಿಸಬೇಕು” ಎಂದು ರಾಷ್ಟ್ರಪತಿ ಕೋವಿಂದ್‌ ಹೇಳಿದರು.

“ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಒಂದಿಷ್ಟು ಸಮಯವನ್ನು ವಕೀಲರು ಮೀಸಲಿಡಬೇಕು. ದಕ್ಷಿಣ ಆಫ್ರಿಕಾದಲ್ಲಿ ಪ್ರಮುಖ ಪ್ರಕರಣ ಒಂದರಲ್ಲಿ ಗಾಂಧೀಜಿ ಅವರು ಸಂಧಾನಕ್ಕೆ ಸಲಹೆ ಮಾಡಿದ್ದರು. ಪಕ್ಷಕಾರರು ಮಧ್ಯಸ್ಥಿಕೆಗೆ ಒಪ್ಪಿಕೊಂಡಿದ್ದರು. ಇದರಿಂದ ಸಂಧಾನ ಯಶಸ್ವಿಯಾಗಿ, ಅದು ಅವರ ಕಕ್ಷಿದಾರರಿಗೆ ಅನುಕೂಲವಾಗಿತ್ತು. ಗಾಂಧೀಜಿ ಕಕ್ಷಿದಾರರು ಸುಲಭವಾದ ಹಣ ಸಂದಾಯದ ಕುಂತುಗಳಿಗೆ ಒಪ್ಪಿಕೊಳ್ಳಲು ಅನುವು ಮಾಡಿಕೊಡಲಾಗಿತ್ತು. ಹೀಗಾಗಿ, ಅವರು ನ್ಯಾಯಾಲಯದ ಹೊರಗೆ ಸಂಧಾನ ಸೂಕ್ತ ಎಂದು ನಂಬಿದ್ದರು” ಎಂದು ರಾಷ್ಟ್ರಪತಿ ಹೇಳಿದರು.

“ಸ್ವಾತಂತ್ರ್ಯದ ನಂತರ ಶ್ರೀಮಂತವರ್ಗದ ನ್ಯಾಯಾಂಗದಿಂದ (ಅರಿಸ್ಟೋಕ್ರಸಿ) ಪ್ರಜಾಪ್ರಭುತ್ವದ ನ್ಯಾಯಾಂಗದೆಡೆಗೆ ನಾವು ಹೊರಳಿದೆವು. ಎನ್‌ಎಎಲ್‌ಎಸ್‌ಎ ಈ ಪ್ರಕ್ರಿಯೆಯಲ್ಲಿ ಬಹುಮುಖ್ಯ ಪಾತ್ರ ನಿಭಾಯಿಸಿದೆ. ಲೋಕ ಅದಾಲತ್‌ ಮೂಲಕ 1.11 ಕೋಟಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಕಾನೂನು ಸೇವಾ ಸಂಸ್ಥೆಯ ರಚನೆ ನಮ್ಮ ನ್ಯಾಯಾಂಗ ರಚನೆಗೆ ಬೆಂಬಲ ಒದಗಿಸುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರವು ಸಮಾಜದ ಅಂಚಿನಲ್ಲಿರುವವರಿಗೆ ಸಹಾಯ ಮಾಡಲು ವಿಶೇಷ ಪ್ರಯತ್ನ ಹಾಕಬೇಕು ಎಂದು ನಾನು ಬಯಸುತ್ತೇನೆ” ಎಂದರು.

“ಒಂದು ದೇಶವಾಗಿ ನಮ್ಮ ಗುರಿಯು ಮಹಿಳಾ ಅಭಿವೃದ್ಧಿಯಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿಗೆ ಉನ್ನತಿ ಪಡೆಯಬೇಕು. ಆದ್ದರಿಂದ, ಕಾನೂನು ಸೇವಾ ಸಂಸ್ಥೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದು ಸಾಧ್ಯವಾದಷ್ಟು ದೊಡ್ಡ ಸಂಖ್ಯೆಯ ಮಹಿಳಾ ಫಲಾನುಭವಿಗಳನ್ನು ತಲುಪುವಷ್ಟೇ ಮುಖ್ಯ” ಎಂದು ಹೇಳಿದರು.

ಕೃಪೆ : ಬಾರ್ ಅಂಡ್ ಬೆಂಚ್

Tags: Senior lawyers should follow Mahatma Gandhi's advice
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In