• Home
  • About Us
  • Contact Us
  • Terms of Use
  • Privacy Policy
Thursday, June 18, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

ಬಲಪಂಥೀಯ ಮೂಲಭೂತವಾದಿಗಳು ಬಳಕೆ ಮಾಡುತ್ತಿದ್ದಾರೆ ಎನ್ನಲಾದ ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

Shri News Desk by Shri News Desk
Jan 3, 2022, 11:33 am IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ:  ಮಹಿಳೆಯರ ಬಗ್ಗೆ ಹಗೆಕಾರುವ ಹಾಗೂ ಸಮಾಜದ ಸಾಮರಸ್ಯಕ್ಕೆ ಕುತ್ತುಂಟು ಮಾಡುವ  ಆಪಾದನೆ ಮೇಲೆ  ಬಲಪಂಥೀಯ ಮೂಲಭೂತವಾದಿಗಳು ಬಳಕೆ ಮಾಡುತ್ತಿದ್ದಾರೆ ಎನ್ನಲಾದ ಬುಲ್ಲಿ ಬಾಯ್ಸ್​ ಆ್ಯಪ್​ನ  ಗಿಟ್​ಹಬ್​ ಪ್ಲಾಟ್​ಫಾರಂ ಅನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ (ಐಟಿ) ನಿಷೇಧಿಸಿದೆ. ಸಾಮಾಜಿಕ ಜಾಲತಾಣದ ವೇದಿಕೆ ಈ ರೀತಿ ನಿಷೇಧಕ್ಕೆ ಒಳಗಾಗುತ್ತಿರುವುದು ವರ್ಷದಲ್ಲಿ ಎರಡನೇ ಬಾರಿಗೆ ಆಗಿದೆ.

ನೂರಕ್ಕೂ ಹೆಚ್ಚು ಪ್ರಭಾವಿ ಮುಸ್ಲಿಂ ಮಹಿಳೆಯರ ಫೋಟೋವನ್ನು ಈ ಆ್ಯಪ್​ನಲ್ಲಿ ಅಪ್‌ಲೋಡ್‌ ಮಾಡಿ ಇವರನ್ನು  ಹರಾಜಿಗೆ ಇಡಲಾಗಿದೆ  ಎಂಬ ಅಡಿಬರಹದೊಂದಿಗೆ ಅವಹೇಳನ ಮಾಡಲಾಗಿದೆ. ಇಲ್ಲಸಲ್ಲದ ಆಪಾದನೆಗಳನ್ನು ಮಾಡಿ ಅವರ ಗೌರವಕ್ಕೆ ಧಕ್ಕೆ ತರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಐಟಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಕಂಪ್ಯೂಟರ್​ ತುರ್ತು ಸ್ಪಂದನಾ ತಂಡ(ಸಿಇಆರ್​ಟಿ) ಗಿಟ್​ಹಬ್​ ಅನ್ನು ನಿಷೇಧಿಸಿದೆ. ಮುಂಬೈ ಮತ್ತು ದೆಹಲಿ ಪೊಲೀಸರು ಕೂಡ ಗಿಟ್​ಹಬ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾಫ್ಟ್‌ವೇರ್​ ಹಂಚಿಕೆಯ ವೇದಿಕೆಯಾಗಿದ ಗಿಟ್​ಹಬ್​ ಆ್ಯಪ್​ ಅನ್ನು ಬುಲ್ಲಿ ಬಾಯ್​ಗಾಗಿ ಅಭಿವೃದ್ಧಿ ಪಡಿಸಲಾಗಿದೆ ಮತ್ತು ಇದನ್ನು ಬುಲ್ಲಿ ಬಾಯ್ಸ್​ ನಿರ್ವಹಿಸುತ್ತಿದೆ. ಈ ಆ್ಯಪ್​ ಬ್ಲಾಕ್​ ಆಗಿರುವುದನ್ನು ಬುಲ್ಲಿ ಬಾಯ್ಸ್​ ಕೂಡ ಖಚಿತ ಪಡಿಸಿದೆ.

ಸುಲ್ಲಿ ಡೀಲ್ಸ್​ ಎಂಬ ಇನ್ನೊಂದು ಆ್ಯಪ್​ ಕೂಡ ಬಲಪಂಥೀಯ ಮೂಲಭೂತವಾದಿಗಳ ಬಳಕೆಯ ವೇದಿಕೆ ಆಗಿದೆ. ಇದಲ್ಲೂ ಮುಸ್ಲಿಂ ಮಹಿಳೆಯರ ಮಾನಹಾನಿ ಮಾಡುವಂತಹ ಪೋಸ್ಟ್​ಗಳು ಹಾಕಲಾಗುತ್ತದೆ. ಈ ಆ್ಯಪ್​ ವಿರುದ್ಧವೂ ಕಳೆದ ವರ್ಷ ಕ್ರಮ ಜರುಗಿಸಲಾಗಿತ್ತು.

ಮಹಿಳೆಯರ ಮೇಲೆ ಹಗೆಯನ್ನು ಪ್ರಾವರ ಮಾಡುವ ಮತ್ತು ಕೋಮು ಸೌಹಾರ್ದಕ್ಕೆ ಹಾನಿ ಉಂಟು ಮಾಡುವ ಇಂಥ ಆ್ಯಪ್​ಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಸೇನೆಯ ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್​ ಮಾಡಿದ್ದರು. ಮತ್ತು ಇದನ್ನು  ಐಟಿ ಸಚಿವ ಅಶ್ಚಿನಿ ವೈಷ್ಣವ್​ಗೆ ಟ್ಯಾಗ್​ ಮಾಡಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಆ್ಯಪ್​ ನಿಷೇಧಿಸುರವ ಬಗ್ಗೆ ವೈಷ್ಣವ್​  ಟ್ವೀಟ್​ ಮಾಡಿದ್ದಾರೆ.

Bulli Bai GitHub Platform  Blocked

ಇದನ್ನು ಓದಿ:ಐಟಿ ದಾಳಿ ಗುರಿಯಾದ ವ್ಯಕ್ತಿ ಬಗ್ಗೆ ಬಿಜೆಪಿ- ಸಮಾಜವಾದಿ ಪಕ್ಷಗಳ ಗೊಂದಲ  

ಇದನ್ನೂ ಓದಿ: ಮೋದಿಗೆ ಕ್ಲೀನ್‌ಚಿಟ್ ನೀಡಿದ ಎಸ್ಐಟಿ; ತನಿಖಾ ಲೋಪ ಪಟ್ಟಿ ಮಾಡಿದ ಜಾಕಿಯಾ ಜಾಫ್ರಿ

Tags: Bulli Bai  BlockedIT Ministry
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In