ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಈಗ ಅಧೋಗತಿಗೆ ಬಂದಿದ್ದು, ಬಿಜೆಪಿ ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪನೆ ಮಾಡ್ತಾ ಇದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಧಾಳಿ ನಡೆಸಿದೆ.
ಗೃಹಮಂತ್ರಿ ತನ್ನ ಮೇಲೆ ಅತ್ಯಾಚಾರ ಆಗ್ತಿದೆ ಅನ್ನುವಷ್ಟು ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಗಳು ರಾಜಾರೋಷವಾಗಿ ಓಡಾಡುತ್ತಾರೆ, ಇನ್ನು ಸಾಮಾನ್ಯರಿಗೆ ರಕ್ಷಣೆ ಇದೆಯೇ? ಬಿಜೆಪಿ ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪನೆ ಮಾಡ್ತಾ ಇದೆ ಎಂದು ಟೀಕಾ ಪ್ರಹಾರ ಮಾಡಿದೆ.

























Discussion about this post