ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ೪ ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆಯನ್ನು ಆರಂಭಿಸಲು ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಕೇಂದ್ರದಿಂದ ೪ ಲಕ್ಷ ಮನೆಗಳಿಗೆ ಅನುಮೋದನೆ ಸಿಗದಿದ್ದರೂ ಸಹ, ಉಳಿದ ಮನೆಗಳನ್ನು ರಾಯದ ಯೋಜನೆಗಳಡಿ ಸಿದ್ದಪಡಿಸಿ ಒಟ್ಟು ೪ ಲಕ್ಷ ಮನೆಗಳನ್ನು ವಸತಿರಹಿತರಿಗೆ ವಿತರಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಸೂಚಿಸಲಾಗಿತ್ತು.
ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ -ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ ೪ ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭಾವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಮುಖ್ಯಮಂತ್ರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ.

























Discussion about this post