• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

‘ರಾಜ್ಯೋತ್ಸವ ಪ್ರಶಸ್ತಿ’ ಆನ್ ಲೈನ್ ಮೂಲಕ ಆಯ್ಕೆಗೆ ಉತ್ತಮ ಸ್ಪಂದನೆ

Shri News Desk by Shri News Desk
Oct 17, 2021, 09:55 am IST
in ರಾಜ್ಯ
V. Sunil Kumar

ವಿ.ಸುನೀಲ್ ಕುಮಾರ್

Share on FacebookShare on TwitterTelegram

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಉತ್ತಮವಾಗಿ ಜನರಿಂದ ಸ್ಪಂದನೆ ಸಿಕ್ಕಿದೆ ಎಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು,  2021-22 ನೇ ಸಾಲಿನ ಪ್ರಶಸ್ತಿಗಾಗಿ ಸುಮಾರು 6210 ಅರ್ಜಿಗಳು ಇಲಾಖೆಗೆ ಬಂದಿವೆ. ಅವುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕ 1450 ಅರ್ಜಿಗಳು ಹಾಗೂ `ಸೇವಾ ಸಿಂಧು’ ಮೂಲಕ 4770 ಹೆಸರುಗಳು ಬಂದಿದ್ದು, ಅವುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಸಾಧಕರ ಅರ್ಜಿಗಳು ಬಂದಿವೆ ,  ರಾಜ್ಯದಲ್ಲಿ ಮೊದಲ ಬಾರಿ ಆನ್ ಲೈನ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾರ್ವಜನಿಕರೇ ಶಿಫಾರಸ್ಸು ಮಾಡಲು ಅವಕಾಶ ನೀಡಲಾಗಿತ್ತು. ‘ಸೇವಾ ಸಿಂಧು’ ಮೂಲಕ ಎಲೆಮರೆಯ ಸಾಧಕರನ್ನು ಸಾರ್ವಜನಿಕರು ಗುರುತಿಸುವ ಅವಕಾಶ ಮಾಡಿ ಕೊಡಲಾಗಿತ್ತು. ಇದಕ್ಕೆ ಉತ್ತಮ ಸ್ಪಂದನೆ ಜನರು ನೀಡಿದ್ದಾರೆ.

ಕಳೆದ ಮೂರು ವರ್ಷಕ್ಕೆ ಹೋಲಿಸಿದರೆ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಅಧಿಕ ಹೆಸರು ಶಿಫಾರಸ್ಸು ಆಗಿವೆ. 2021-22 ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿಗಳು ಇಲಾಖೆಗೆ ಬಂದಿವೆ. 2018-19ನೇ ಸಾಲಿನ 63ನೇ ರಾಜ್ಯೋತ್ಸವ ಪ್ರಶಸ್ತಿಗೆ 1300 ಅರ್ಜಿಗಳು ಬಂದಿದ್ದವು. 2019-20ನೇ ಸಾಲಿನ 64ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 1191 ಅರ್ಜಿಗಳು ಹಾಗೂ 2020-21ನೇ ಸಾಲಿನ 65ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 1144 ಅರ್ಜಿಗಳು ಬಂದಿದ್ದವು ಎಂದಿದ್ದಾರೆ.

ಕಳೆದ ಮೂರು ವರ್ಷಗಳ ಅಂಕಿಸಂಖ್ಯೆಗಳನ್ನು ಗಮನಿಸಿದಾಗ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಜನರು ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಸ್ಪಂದಿಸಿದ್ದು . ಆನ್ಲೈನ್ ವ್ಯವಸ್ಥೆ ಮಾಡಿರುವುದರಿಂದ ಆಯ್ಕೆ ಪ್ರಕ್ರಿಯೆಯಲ್ಲಿ ಜನರು ನೇರವಾಗಿ ಭಾಗಿಯಾಗಿದ್ದು ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚಿನ ಗೌರವ ತಂದಿದೆ. ಈ ಬಾರಿಯ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರುವುದು ಜನರ ಮೆಚ್ಚುಗೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

Tags: V. Sunil Kumar
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In