• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ರೈತವಿರೋಧಿ ಕಾಯ್ದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ

ಸಿಪಿಎಂ ಪಕ್ಷದ ಮುಖಂಡ ಹಾಗೂ ಹೋರಾಟಗಾರ ಡಾ. ಕೆ.ಪ್ರಕಾಶ್

Shri News Desk by Shri News Desk
Oct 3, 2021, 06:14 pm IST
in ಚಿಕ್ಕಮಗಳೂರು
Seminar on Anti-Democratic Acts

ಪ್ರಜಾಪ್ರಭುತ್ವ ವಿರೋಧಿ ಕಾಯ್ದೆಗಳ ಕುರಿತ ವಿಚಾರ ಸಂಕಿರಣ

Share on FacebookShare on TwitterTelegram

ಚಿಕ್ಕಮಗಳೂರು : ಕೇಂದ್ರ ಸರ್ಕಾರ ರೈತವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಕ್ರೂರತನದ ಆಡಳಿತ ನಡೆಸುತ್ತಿದೆ ಎಂದು ಸಿಪಿಎಂ ಪಕ್ಷದ ಮುಖಂಡ ಹಾಗೂ ಹೋರಾಟಗಾರ ಡಾ. ಕೆ.ಪ್ರಕಾಶ್ ಆಕ್ರೋಶ ಹೊರಹಾಕಿದರು.

ಅವರು ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ವಿರೋಧಿ ಕಾಯ್ದೆಗಳ ಕುರಿತ ವಿಚಾರ ಸಂಕಿರಣದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ರೈತರಿಗೆ ಮಾರಕವಾಗಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಿ ರೈತ ಹಾಗೂ ಪ್ರಜಾಪ್ರಭುತ್ವ ವಿರೋಧಿ ಆಡಳಿತ ನಡೆಸುತ್ತಿದೆ. ಜನಮನ್ನಣೆ ಇಲ್ಲದ ಕಾಯ್ದೆಗಳನ್ನು ದಬ್ಬಾಳಿಕೆ ಮೂಲಕ ಜಾರಿಗೊಳಿಸಲು ಮುಂದಾಗಿದೆ. ಮಾರಕ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗದಲ್ಲಿ ರೈತರು ನಿರಂತರ ಹೋರಾಟ ಕೈಗೊಂಡು ಈಗಾಗಲೇ ೬೦೦ ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ರೈತರಿಗೆ ಬೇಡವಾದ ಕಾಯ್ದೆಗಳು ಸರ್ಕಾರಕ್ಕೆ ಏಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರಜೆಗಳ ಹೋರಾಟ, ಸ್ವಾತಂತ್ರ್ಯ ಮಾತಿಗೆ ಮನ್ನಣೆ ಇಲ್ಲದಂತಾಂಗಿದೆ. ಕಾಯ್ದೆಗಳನ್ನು ಜಾರಿಗೆ ತರದಂತೆ ರೈತರು ನಿರಂತರ ಧರಣಿ ಕೈಗೊಂಡರು ಕೇಂದ್ರ ಸರ್ಕಾರ ಯಾರ ಹಿತಕ್ಕಾಗಿ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಬಂಡವಾಳಶಾಹಿ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಸರ್ಕಾರ ಆಡಳಿತ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಮನಕೀ ಬಾತ್ ಎನ್ನುವ ಪ್ರಧಾನಿಗಳು ರೈತರ ಸಮಸ್ಯೆಗಳು, ಮಾರಕ ಕಾಯ್ದೆಗಳ ಕುರಿತು ಚರ್ಚಿಸಲಿ, ಇಂದಿನ ಆಡಳಿತ ವ್ಯವಸ್ಥೆಯ ಬಗ್ಗೆ ರೈತರು ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡಲು ಮುಂದಾದಲ್ಲಿ ಅವರನ್ನು ಶತ್ರುಗಳಂತೆ ಕಾಣಲಾಗುತ್ತಿದೆ. ಬ್ರಿಟೀಷರ ಕಾಲದ ಕ್ರೂರತೆ ಇಂದಿನ ಆಡಳಿತ ವ್ಯವಸ್ಥೆಯಲ್ಲಿದೆ ಎಂದು ಅಸಮಧಾನ ಹೊರಹಾಕಿದರು.

ದೆಹಲಿ, ಪಂಜಾಬ್ ಸೇರಿದಂತೆ ವಿವಿಧ ಭಾಗದ ರೈತರು ಮನೆ-ಮಠ ತ್ಯಾಗ ಮಾಡಿ ದೆಹಲಿ ಗಡಿಯಲ್ಲಿ ನಿರಂತರ ಹೋರಾಟ ಕೈಗೊಂಡಿದ್ದು ಇದಕ್ಕೆ ವಿವಿಧ ಪ್ರಗತಿಪರ ಸಂಘಟನೆಗಳು ಬೆಂಬಲಿಸಿದ್ದು ಇದೊಂದು ಐತಿಹಾಸಿಕ ಚಳುವಳಿಯಾಗಿದೆ. ಬಿಜೆಪಿ ಸರ್ಕಾರವು ಆರ್.ಎಸ್.ಎಸ್.ಸಿದ್ದಾಂತಗಳ ಮೇಲೆ ಸಂವಿಧಾನಾತ್ಮಕ ವಿರುದ್ದವಾಗಿ ಮಹಿಳಾ, ಕಾರ್ಮಿಕರ, ರೈತರ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್.ದೇವರಾಜ್   ಸ್ವಾತಂತ್ರ್ಯ ಪಡೆದ ಬಳಿಕ ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ ದೇಶದ ಇತಿಹಾಸದಲ್ಲಿ ನಡೆಯುತ್ತಿರುವ ಬೃಹತ್ ರೈತ ಚಳುವಳಿ ಇದಾಗಿದೆ. ರಾಜ್ಯಗಳು ಶಾಸನಾತ್ಮಕವಾಗಿ ಜಾರಿಗೊಳಿಸಬೇಕಾದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಮೂಲಕ ಸುಗ್ರೀವಾಜ್ಞೆ ಜಾರಿ ಮಾಡಿ ಕಾಯ್ದೆಗಳನ್ನು ಜಾರಿ ಮಾಡಲು ಮುಂದಾಗಿದೆ ಎಂದು ದೂಷಿಸಿದರು.

ರೈತ ವಿರೋಧಿ ಕಾಯ್ದೆಗಳು ಜಾರಿಗೆ ಬಂದಲ್ಲಿ ರೈತರು ಬಂಡವಾಳ ಶಾಹಿಗಳ ಅಡಿಯಾಳಾಗಿ ಬದುಕಬೇಕಾಗುತ್ತದೆ. ಎಂಪಿಎಂಸಿಯನ್ನು ದುರ್ಬಲಗೊಳಿಸಿ ಕಾರ್ಪೋರೇಟ್ ಕಂಪನಿದಾರರನ್ನು ಉದ್ದಾರ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾಯ್ದೆಗೆ ತಿದ್ದುಪಡಿ ರೂಪಿಸಿದೆ. ಖಾಸಗೀಕರಣವನ್ನು ಉತ್ತೇಜಿಸುವ ಮೂಲಕ ಶಾಸನಗಳನ್ನು ತಿದ್ದುಪಡಿಯೊಂದಿಗೆ ಕಾಯ್ದೆ ರೂಪಿಸಲು ಮುಂದಾಗಿದ್ದು ಈ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಪಿಎಸ್‌ಓ ಜಿಲ್ಲಾಧ್ಯಕ್ಷ ಡಿ.ಎ.ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಕೋವಿಡ್ ಸಂಕಷ್ಟದ ಜೊತೆಗೆ ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಸರ್ಕಾರ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ ಇದರ ಬಗ್ಗೆ ಜನತೆ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ಸಿಪಿಐ ಮುಖಂಡ ಅಮ್ಜದ್ ಮಾತನಾಡಿ ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಿರಂತರವಾಗಿ ಧರಣಿ ಕೈಗೊಂಡಿದ್ದಾರೆ. ರೈತರ ಕಾಳಜಿ ಇದ್ದಲ್ಲಿ ಸರ್ಕಾರ ಕೂಡಲೇ ಕಾಯ್ದೆಗಳನ್ನು ಹಿಂಪಡೆಯಬೇಕು, ಸರ್ವಾಧಿಕಾರಿ ಆಡಳಿತ ಬಿಟ್ಟು ಪ್ರಜೆಗಳಿಗೆ, ರೈತರಿಗೆ, ಕಾರ್ಮಿಕರಿಗೆ ಪೂರಕವಾಗಿ ಕಾಯ್ದೆಗಳನ್ನು ರೂಪಿಸಲಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿಪಿಎಸ್‌ಓ ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಉಮೇಶ್‌ಕುಮಾರ್,  ಸಹ ಕಾರ್ಯದರ್ಶಿಗಳಾದ ಸುರೇಶ್,  ಅಂಗಡಿ ಚಂದ್ರು, ಕಲಾಮಂಡಳಿಯ ಕೆ.ಎನ್.ಉದ್ದಪ್ಪ, ಐ.ಎಂ.ಪೂಣೇಶ್, ರವೀಶ್ ಕ್ಯಾತನಬೀಡು, ಗುರುಶಾಂತಪ್ಪ, ಲಕ್ಷ್ಮಣ ಹುಣಸೇಮಕ್ಕಿ, ಚಂದ್ರಪ್ಪ, ಯು.ಡಿ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Tags: Seminar on Anti-Democratic Acts
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In