ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ರಾಜ್ಯಕ್ಕೆ ಲೋಕಸಭೆ ಸ್ಪೀಕರ್ ರಾಜ್ಯಕ್ಕೆ ಆಗಮಿಸಿದ್ದಾರೆ.
ಇದೇ ಸಂದರ್ಭದಲ್ಲಿ ಎಸ್. ಟಿ. ಸೋಮಶೇಖರ್ ಹಾಗೂ ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದ್ದಾರೆ.
ಅವರಿಗೆ ರಾಜಭವನದಲ್ಲಿ ವಾಸ್ತವ್ಯ ಹೂಡಲು ವ್ಯವಸ್ಥೆ ಮಾಡಲಾಗಿತ್ತು. ಇದೇ ಮಧ್ಯಾಹ್ನ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

























Discussion about this post