• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Air pollution: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ

ವರ್ಕ್​ ಫ್ರಂ ಹೋಂಗೆ ಸುಪ್ರೀಂ ಸಲಹೆ.!

Shri News Desk by Shri News Desk
Nov 16, 2021, 09:41 am IST
in ರಾಷ್ಟ್ರೀಯ
Share on FacebookShare on TwitterTelegram

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಸ್ಥಿತಿ ಚಿಂತಾಜನಕ ತಲುಪಿರುವಂತೆ ಸುಪ್ರೀಂ ಕೋರ್ಟ್​  ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ಪ್ರತಿಕ್ರಿಯೆಗಳನ್ನು ಪಡೆದು ವಿಶ್ಲೇಷಣೆ ನಡೆಸಿತು.

ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ​(ಎನ್​ಸಿಆರ್​)ದ ವಾಯುಮಾಲಿನ್ಯದ ಸಮಸ್ಯೆಗೆ ಪ್ರಮುಖ ಕಾರಣಗಳೆಂದರೆ ಧೂಳು, ಸಾರಿಗೆ ವಾಹನಗಳು, ಕೈಗಾರಿಕೆಗಳು, ವಾಹನ ದಟ್ಟಣೆ ಮತ್ತು ಕೆಲವು ಪ್ರದೇಶಗಳಲ್ಲಿ ರೈತರು ಹೊಲಕ್ಕೆ ಬೆಂಕಿಹಚ್ಚುವ ರೂಢಿ ಹೊಂದಿರುವುದು ಎಂದು ಕೋರ್ಟ್​ ಹೇಳಿದೆ.

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ನಾಳೆ(ನ.16) ತುರ್ತುಸಭೆಯೊಂದನ್ನು ನಡೆಸಲು ಸುಪ್ರೀಂ ಕೋರ್ಟ್​ ಸೂಚಿಸಿದೆ. ಈ ಸಭೆಯಲ್ಲಿ ದೆಹಲಿ-ಎನ್​ಸಿಆರ್​ನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸುವುದು, ಅನಗತ್ಯ ವಾಹನ ಸಂಚಾರ ಮತ್ತು ವಿದ್ಯುತ್​​ ಘಟಕ​ಗಳನ್ನು ನಿಲ್ಲಿಸುವುದು, ನಾಗರೀಕರಿಗೆ ವರ್ಕ್​ ಫ್ರಂ ಹೋಂ ಅವಕಾಶ ಕಲ್ಪಿಸುವುದು ಮುಂತಾದ ಬಗ್ಗೆ ಚರ್ಚಿಸಲು ಕೋರ್ಟ್​ ನಿರ್ದೇಶಿಸಿದೆ.

ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಎನ್​ಸಿಆರ್​ ಪ್ರದೇಶಗಳನ್ನು ಹೊಂದಿರುವ ಇತರ ರಾಜ್ಯಗಳಾ ಪಂಜಾಬ್​, ಉತ್ತರಪ್ರದೇಶ ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿಗಳು ಈ ತುರ್ತು ಸಭೆಯಲ್ಲಿ ಭಾಗವಹಿಸಬೇಕು.

ಸಭೆಯಲ್ಲಿ ಅಗತ್ಯ ನಿರ್ಧಾರ ಕೈಗೊಳ್ಳವವರೆಗೆ, ಈ ಪ್ರದೇಶದ ಸರ್ಕಾರಿ ನೌಕರರಿಗೆ ವರ್ಕ್​​ ಫ್ರಂ ಹೋಂ ಕಡ್ಡಾಯಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾಯಪೀಠ ಆದೇಶಿಸಿದೆ. ವಿಚಾರಣೆಯನ್ನು ನ.17ರ ಬುಧವಾರಕ್ಕೆ ಮುಂದೂಡಲಾಗಿದೆ.

Air pollution in Delhi

ಇದನ್ನೂ ಓದಿ: e Paper – November 16, 2021

ಇದನ್ನೂ ಓದಿ: CPI: ರಾಜ್ಯದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಸಂಘಟನೆಗೆ ವಿಶೇಷ ಒತ್ತು

Tags: Air pollutionTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In