• Home
  • About Us
  • Contact Us
  • Terms of Use
  • Privacy Policy
Friday, April 3, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ವಿಧಾನಸೌಧದಲ್ಲಿ ನೆಲಕುಸಿತ:ತಳಮಹಡಿಯಲ್ಲಿ ಘಟನೆ

Shri News Desk by Shri News Desk
Sep 18, 2021, 12:31 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ವಿಧಾನಸೌಧದ ತಳಮಹಡಿಯಲ್ಲಿ ಇರುವಂತಹ ವರಾಂಡ ಕುಸಿದಿದ್ದು, ಇದರ ಬಗ್ಗೆ ಗಮನಹರಿಸಿಲ್ಲದಿರುವುದು ಕಳವಳಕಾರಿ ಅಂಶವಾಗಿದೆ.

ಇಷ್ಟೇ ಅಲ್ಲದೆ, ವಿಧಾನಸೌಧ ಕೆಂಗಲ್ ಹನುಮಂತಪ್ಪ ದ್ವಾರದ ಎದುರಿನಲ್ಲಿ ಇರುವ ರಸ್ತೆಯಲ್ಲಿ ಡಾಂಬರು ಕುಸಿದಿದೆ. ಇದರಿಂದಾಗಿ ಗುಂಡಿ ನಿರ್ಮಾಣ ಆಗಿದೆ.

ಮತ್ತೊಂದು ವಿಚಾರ ಏನೆಂದರೆ ನೆಲಮಹಡಿಯಲ್ಲೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾರ್ಯನಿರ್ವಹಿಸುತ್ತಿದ್ದಾರೆ. ಹತ್ತಿರದಲ್ಲೇ ನೆಲ ಕುಸಿದಿರುವುದು ಕಂಡು ಬಂದರೂ ದುರಸ್ತಿ ಕಾರ್ಯ ನಡೆದಿಲ್ಲ.

ಸದರಿ ವಿಚಾರವನ್ನು ಕ್ಯಾಂಟಿನ್ ಗುತ್ತಿಗೆದಾರರ ಸಿಬ್ಬಂದಿ, ಆಡಳಿತ ವರ್ಗ ಇಲಾಖೆಯ ಗಮನಕ್ಕೆ ತಂದಿದೆ. ಅಲ್ಲಿಯವರೆಗೂ AEE ಗಮನಕ್ಕೆ ಬಂದೇ ಇಲ್ಲ.

DPAR ನ ಸರ್ಕಾರದ ಕಾರ್ಯದರ್ಶಿಗೆ ಲಿಖಿತ ದೂರು ಸಲ್ಲಿಸಿರುವ ಕ್ಯಾಂಟೀನ್ ಗುತ್ತಿಗೆದಾರರು, ತಕ್ಷಣವೇ ದುರಸ್ತೆ ಕಾರ್ಯ ಜರೂರಾಗಿ ನಡೆಯಬೇಕೆಂದು ಇಲ್ಲದಿದ್ದಲ್ಲಿ ಓಡಾಟಕ್ಕೆ ಇನ್ನಷ್ಟು ತೊಂದರೆಯಾಗುವುದು ಎಂದು ತಿಳಿಸಿದ್ದಾರೆ.

DPARನ ಸರ್ಕಾರದ ಕಾರ್ಯದರ್ಶಿ ತಳಮಹಡಿಯ ಉಪಹಾರ ಮಂದಿರದ ಬಳಿ ನಡೆದಿರುವ ಕುಸಿತವನ್ನು ಸರಿಪಡಿಸಲು ಕ್ರಮ ಕೈಗೊಳ್ಳಲು PWD ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ಸೆ. ೧೭ ೨೦೨೧ರಂದು ಪತ್ರ ಬರೆದಿದ್ದಾರೆ.

ತಳಮಹಡಿಯ ಕ್ಯಾಂಟೀನ್ ಕುಸಿತ ಸಮಸ್ಯೆ ಹೆಚ್ಚುವ ಹಾಗೆ ತೋರುತ್ತಿದೆ, ಏಕೆಂದರೆ ಅಲ್ಲಿ ದಿನಕ್ಕೆ ೫೦೦ಕ್ಕೂ ಹೆಚ್ಚು ಮಂದಿ ಉಪಹಾರ ಸೇವನೆ,ಕಾಫಿ ಚಹ ಸೇವನೆ ಬಂದೇ ಬರುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದಲೂ ಬಂದವರು ಆಗಮಿಸುತ್ತಾರೆ.

ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ, ಪಿಡಬ್ಲು ಡಿ ಸಚಿವ ಸಿಸಿ ಪಾಟೀಲ್ ಈ ಕುರಿತು ಬೇಗ ಅಗತ್ಯ ಕ್ರಮ ಕೈಗೊಳ್ಳುವರೇ ಎಂದು ಕಾಯ್ದು ನೋಡಬೇಕಿದೆ.

Tags: underground collapsedvidhanasoudha issue
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In