• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಶೋಷಿತರು, ಮಹಿಳೆಯರ ಏಳಿಗೆಗೆ ಶ್ರಮಿಸಿದವರು ಕಾನ್ಸಿರಾಮ್ ಸಾಹೇಬರು

ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ

Shri News Desk by Shri News Desk
Oct 10, 2021, 06:40 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷವನ್ನು ಸ್ಥಾಪಿಸುವ ಮೂಲಕ ಮಹಿಳೆಯರು, ಶೋಷಿತರು ಮತ್ತು ಕೆಳವರ್ಗದವರೂ ಸಹ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಬಹುದು ಎಂಬುದನ್ನು ತೋರಿಸಿಕೊಟ್ಟ ಮಹಾತ್ಮರು ಕಾನ್ಸಿರಾಮ್ ಸಾಹೇಬರು ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.

ನಗರದ ಬಿಎಸ್ಪಿ ಕಛೇರಿಯಲ್ಲಿ ಏರ್ಪಡಿಸಿದ್ದ ಪಕ್ಷದ ಸ್ಥಾಪಕ ಕಾನ್ಸಿರಾಮ್ ಅವರ ೧೫ನೇ ಪರಿನಿಬ್ಬಾಣ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರು, ಶೋಷಿತರು ಮತ್ತು ಕೆಳವರ್ಗದವರಿಗೂ ಅಧಿಕಾರ ಹಿಡಿಯಲು ಅವಕಾಶವಿದೆ. ಅದಕ್ಕಾಗಿ ಆ ಜನ ಸಂಘಟಿತರಾಗುವುದು ಅತ್ಯಗತ್ಯವಾಗಿದೆ ಎಂಬುದನ್ನು ಮನಗಾಣಿಸುವ ನಿಟ್ಟಿನಲ್ಲಿ ಕಾನ್ಸಿರಾಮ್ ಅವರು ಬಹುಜನ ಸಮಾಜ ಪಕ್ಷವನ್ನು ಸ್ಥಾಪಿಸಿದರು ಎಂದರು.

ಶೋಷಿತರು, ಮಹಿಳೆಯರು ಮತ್ತು ಕೆಳವರ್ಗದವರು ಅಧಿಕಾರದ ಚುಕ್ಕಾಣಿ ಹಿಡಿದರೆ ಮಾತ್ರ ದೌರ್ಜನ್ಯ ಮತ್ತು ಶೋಷಣೆಯಿಂದ ಮುಕ್ತರಾಗಬಹುದು. ಸಮ ಸಮಾಜದ ನಿರ್ಮಾಣ ಮಾಡಬಹುದು ಎಂಬುದನ್ನು ಅರಿತಿದ್ದ ಕಾನ್ಸಿರಾಮ್ ಅವರು ಓಟಿನ ಮಹತ್ವ ತಿಳಿಸಲು ಸಾವಿರಾರು ಕಿ.ಮೀ.ನಷ್ಟು ದೂರ ಸೈಕಲ್‌ನಲ್ಲಿ ಸಂಚರಿಸಿ ಪಕ್ಷ ಕಟ್ಟಿದರು ಎಂದರು.
ಓಟು ನಮ್ಮದು, ಅಧಿಕಾರ ನಿಮ್ಮದು ಎಂಬುದು ನಿಲ್ಲಬೇಕು. ಮತವೂ ನಮ್ಮದು, ಅಧಿಕಾರವೂ ನಮ್ಮದು ಎಂಬ ಕಾಲ ಬರಬೇಕು ಎಂದು ಸದಾ ಹೇಳುತ್ತಿದ್ದ ಕಾನ್ಸಿರಾಮ್ ಅವರು ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ದೊರೆಯಲು ಸಾಕಷ್ಟು ಶ್ರಮ ಹಾಕಿದ್ದರು ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಅಕ್ಕ ಮಯಾವತಿ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ಮಹಿಳೆಯರೂ ಸಹ ಅಧಿಕಾರ ಮಾಡಬಲ್ಲರು ಎಂಬುದನ್ನು ಕಾನ್ಸಿರಾಮ್ ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಪ್ರಧಾನ ಕಾರ್ಯದರ್ಶಿ ವಸಂತ, ಕೆ.ಎಸ್.ಮಂಜುಳಾ, ಸುಕನ್ಯ, ಹುಣಸೇಮಕ್ಕಿ ಲಕ್ಷ್ಮಣ್, ಗಿರೀಶ್, ಜಯಚಂದ್ರ, ಪುಷ್ಪ ಉಪಸ್ಥಿತರಿದ್ದರು.

Tags: Kansiram's 15th Parinibbana Day
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In