• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಶ್ರದ್ಧಾಭಕ್ತಿಯಿಂದ ಜರುಗಿದ ಕಾವೇರಿ ಸಂಕ್ರಮಣ ಪವಿತ್ರ ತೀರ್ಥೊದ್ಭವ

Shri News Desk by Shri News Desk
Oct 18, 2021, 09:57 am IST
in ರಾಜ್ಯ
Tirthodbhava

ತೀರ್ಥೊದ್ಭವ

Share on FacebookShare on TwitterTelegram

ಕೊಡಗು: ನಾಡಿನ ಜೀವನದಿ ‘ಕಾವೇರಿ’ ಉಗಮ ಸ್ಥಾನ ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವು  ಸಂಭವಿಸಿತು. ಕಾವೇರಿ ತಾಯಿ ತೀರ್ಥ ರೂಪಿಣಿಯಾಗಿ ಭಕ್ತರಿಗೆ ಒಳಿದಳು. ತಲಕಾವೇರಿಗೆ ಆಗಮಿಸಿದ್ದ ಭಕ್ತರು ಜೈಜೈ ಮಾತಾ ಕಾವೇರಿ ಮಾತಾ ಎಂಬ ಘೋಷಣೆ ಮೊಳಗಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾರಾಯಣ ಗೌಡ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವೀಣಾ ಅಚ್ಚಯ್ಯ, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಭಾಗಮಂಡಲ ಗ್ರಾ.ಪಂ ಉಪಾಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ ಹೊಳ್ಳ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ತಹಶೀಲ್ದಾರ್ ಮಹೇಶ್, ಭಗಂಡೇಶ್ವರ–ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ, ತಕ್ಕ ಮುಖ್ಯಸ್ಥರಾದ ಕೊಡಿ ಮೋಟಯ್ಯ ಇತರರು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು.

ಬಳಿಕ ಮಾತನಾಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಅವರು, ಇದೇ ಮೊದಲ ಬಾರಿಗೆ ತಲಕಾವೇರಿ ತುಲಾ ಸಂಕ್ರಮಣಕ್ಕೆ ಆಗಮಿಸಿ ಪವಿತ್ರ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲಾಯಿತು. ನಾಡಿಗೆ ಕುಡಿಯುವ ನೀರು ಮತ್ತು ಕೃಷಿಗೆ ನೀರು ಒದಗಿಸುವ ತಾಯಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಕಾಣುವುದು ವಿಶೇಷವಾಗಿದೆ ಎಂದರು.

ತಾಯಿ ಕಾವೇರಿ ಮಾತೆಯ ತೀರ್ಥವನ್ನು ಮಂಡ್ಯ ಜಿಲ್ಲೆಗೆ ತೆಗೆದುಕೊಂಡು ಹೋಗಿ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು. ನಾಡಿನ ಜನತೆಗೆ ಒಳ್ಳೆಯ ಮಳೆ, ಬೆಳೆಯಾಗಿ ಸಮೃದ್ಧಿ ತರುವಂತಾಗಲಿ ಎಂದು ತಾಯಿ ಕಾವೇರಿ ಮಾತೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಸಚಿವರಾದ ನಾರಾಯಣ ಗೌಡ ಅವರು ನುಡಿದರು.
ಕೊಡಗು ಮತ್ತು ಮಂಡ್ಯ ಜಿಲ್ಲೆ ಸೇರಿದಂತೆ ನಾಡಿನ ದಕ್ಷಿಣ ಭಾರದತ ಎಲ್ಲರೂ ಕಾವೇರಿ ಮಾತೆಯನ್ನು ಸದಾ ಸ್ಮರಿಸುತ್ತಾರೆ ಎಂದು ಸಚಿವರು ನುಡಿದರು.

ತಲಕಾವೇರಿ ತುಲಾ ಸಂಕ್ರಮಣ ಸಂಬಂಧ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಉತ್ತಮ ವ್ಯವಸ್ಥೆ ಮಾಡಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ರಾಜ್ಯದ ದಕ್ಷಿಣ ಭಾಗ ಮತ್ತು ತಮಿಳುನಾಡಿಗೆ ಕುಡಿಯಲು ನೀರು ಮತ್ತು ಕೃಷಿಗೆ ನೀರು ಒದಗಿಸಿ, ಇಡೀ ನಾಡಿನ ಹಾಗೂ ದಕ್ಷಿಣ ಭಾರತದ ಅನ್ನದಾತಳು ಕಾವೇರಿ ಮಾತೆ ಎಂದು ಅವರು ಸ್ಮರಿಸಿದರು. ತುಲಾ ಸಂಕ್ರಮಣ ಸಂದರ್ಭದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ, ಸಮೃದ್ಧಿ ತರುವಂತಾಗಲಿ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ನಿಗದಿತ ಸಮಯಕ್ಕೆ ತೀರ್ಥೋದ್ಭವವಾಗಿ ಭಕ್ತಾಧಿಗಳು ಕಾವೇರಿ ತಾಯಿ ತೀರ್ಥ ರೂಪಿಣಿಯಾಗಿ ಕಣ್ತುಂಬಿಕೊಂಡಿದ್ದಾರೆ ಎಂದರು. ಈ ಬಾರಿ ಕೋವಿಡ್ 19 ಕಡಿಮೆಯಾಗಿರುವುದರಿಂದ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು.

ಭಕ್ತಾಧಿಗಳು ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ಶ್ರದ್ಧಾ ಭಕ್ತಿಯಿಂದ ತೀರ್ಥೋದ್ಭವ ಜರುಗಿರುವುದು ವಿಶೇಷವಾಗಿದೆ ಎಂದರು. ನಾಡಿನಲ್ಲಿ ಸುಖ, ಶಾಂತಿ ನೆಮ್ಮದಿ ದೊರಕುವಂತಾಗಲಿ, ಕೊವೀಡ್-19 ಮಹಾಮಾರಿ ಸಂಪೂರ್ಣವಾಗಿ ತೊಲಗಿ, ನಾಡಿಗೆ ಸುಭೀಕ್ಷೆ ತರುವಂತಾಗಲಿ ಎಂದರು.

ಸಂಸದರರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಭಾನುವಾರ ಮಧ್ಯಾಹ್ನ 1.11 ಗಂಟೆಗೆ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಕಣ್ತುಂಬಿಕೊಂಡಿದ್ದಾರೆ ಎಂದರು. ಪ್ರಧಾನ ಅರ್ಚಕರಾದ ಗುರುರಾಜ್ ಆಚಾರ್ಯ, ಪ್ರಶಾಂತ್ ಆಚಾರ್ಯ ಮತ್ತು ಶಂಕರಾಚಾರ್ಯ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.

ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು, ಮೂವರು ಡಿವೈಎಸ್ಪಿಗಳು, 7 ಮಂದಿ ಇನ್ಸ್ಪೆಸಕ್ಟರ್ 12 ಮಂದಿ ಪಿಎಸ್ಐ್, 450 ಮಂದಿ ಪೊಲೀಸ್ ಮತ್ತು ಹೋಂ ಗಾರ್ಡ್ಗ್ಳನ್ನು ನಿಯೋಜಿಸಲಾಗಿತ್ತು.

ಕೊಡವ ಮಕ್ಕಡ ಕೂಟ, ಬೆಂಗಳೂರು ಯೂತ್ ಕೌನ್ಸಿಲ್, ಅಖಿಲ ಕೊಡವ ಸಮಾಜ, ಅಖಿಲ ಕೊಡವ ಸಮಾಜ ಯೂತ್ ಕೌನ್ಸಿಲ್, ಯೂಕೋ ಸಂಘಟಣೆ ಸೇರಿದಂತೆ ಕೊಡವ ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದಿಂದ ನಡಿಗೆಯ ಮೂಲಕ ತಲಕಾವೇರಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತ್ರಿವೇಣಿ ಸಂಗಮದಲ್ಲಿ ಭಕ್ತಾಧಿಗಳು ಪವಿತ್ರ ಸ್ನಾನ ಮಾಡಿ ಪೂಜಾ ಕಾರ್ಯ ಕೈಗೊಂಡದ್ದು ಕಂಡುಬಂದಿತು.

Tags: Tirthodbhava
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In