• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಸಾಧಾರಣರಾಗಿದ್ದರೂ ಪರವಾಗಿಲ್ಲ, ಭರವಸೆ ಕಳೆದುಕೊಳ್ಳ ಬೇಡಿ ಎಂದ ಗಾಯಾಳು ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌

ತಮಿಳುನಾಡಿನ ಕೂನೂರ್‌ನಲ್ಲಿ ಹೆಲಿಕಾಪ್ಟರ್‌ ಪತನದ ದುರಂತದಲ್ಲಿ ಬದುಕುಳಿದ ಮತ್ತು ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್‌ ಸಿಂಗ್‌ ತಾವು ಕಲಿತ ಶಾಲೆಗೆ ಆಶಾದಾಯಕ ಪತ್ರ ಬರೆದಿದ್ದರು.

Shri News Desk by Shri News Desk
Dec 10, 2021, 02:47 pm IST
in ರಾಷ್ಟ್ರೀಯ, ಸೇನೆ
ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌

ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌

Share on FacebookShare on TwitterTelegram

ನವದೆಹಲಿ: ಸಾಧಾರಣರಾಗಿದ್ದರೂ ಪರವಾಗಿಲ್ಲ ಬದುಕಿನಲ್ಲಿ ಎದುರಾಗುವುದನ್ನು ಅದು ಬಂದಹಾಗೆಯೇ ಸ್ವೀಕರಿಸಬೇಕು. ಯಾವುದೇ ಕೆಲಸ ಮಾಡಿದರೂ ಅದನ್ನು ಅಚ್ಚುಕಟ್ಟಾಗಿ ಮಾಡಿ, ಭರವಸೆಯನ್ನು ಕಳೆದುಕೊಳ್ಳಬೇಡಿ’ – ಹೀಗೆಂದು ತಮಿಳುನಾಡಿನ ಊಟಿ ಬಳಿಯ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದ ಏಕೈಕ ಅಧಿಕಾರಿ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ತಾವು ಕಲಿತ ಶಾಲೆಗೆ ಕಳೆದ ಸೆಪ್ಟೆಂಬರ್‌ನಲ್ಲಿ ಸ್ಫೂರ್ತಿದಾಯಕ ಪತ್ರ ಬರೆದಿದ್ದರು. ಗಂಭೀರವಾಗಿ ಸುಟ್ಟಗಾಯದಿಂದ ಬಳಲುತ್ತಿರುವ ವರುಣ್‌ ಸದ್ಯ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ನಾನು ಸಾಧಾರಣ ವಿದ್ಯಾರ್ಥಿಯಾಗಿದೆ. ಕ್ರೀಡೆಯಲ್ಲೂ ನನ್ನದು ಹೇಳಿಕೊಳ್ಳುವಂತಹ ಸಾಧನೆ ಏನೂ ಅಲ್ಲ. ಆದರೆ, ಏರೋಪ್ಲೇನ್‌ ಅಥವಾ ವೈಮಾನಿಕ ಸಾಧನಗಳ ಬಗ್ಗೆ ಅತೀವ ಒಲವು ಇತ್ತು’ ಎಂದು ವರುಣ್‌ ಹೇಳಿಕೊಂಡಿದ್ದಾರೆ.

ಹರಿಯಾಣದ ಚಂಡಿಮಂದಿರ್‌ ಕಂಟೋನ್ಮೆಂಟ್‌ನಲ್ಲಿರುವ ಆರ್ಮಿ ಪಬ್ಲಿಕ್‌ ಶಾಲೆಯಲ್ಲಿ ಕಲಿತ್ತಿದ್ದ ವರುಣ್‌, ಈ ಹೈಪರ್‌ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧಾರಣ ಮಕ್ಕಳಲ್ಲಿ ಸ್ಪೂರ್ತಿ ತುಂಬುತ್ತಿದ್ದರು.

ಬುಧವಾರ ಮಧ್ಯಾಹ್ನ ಹೆಲಿಕಾಪ್ಟರ್‌ ಪತನದಿಂದ ಮೂರೂ ಸೇನಾಪಡೆಗಳ ಪ್ರಧಾನ ದಂಡನಾಯಕ (ಸಿಡಿಎಸ್‌) ಬಿಪಿತ್‌ ರಾವತ್‌ ಅವರ ಪತ್ನಿ ಮಧುಲಿಕಾ ರಾವತ್‌, ಸೇನೆಯ 11 ಅಧಿಕಾರಿಗಳು ಸಾವನ್ನಪ್ಪಿದರು. ವರುಣ್‌ ಸಿಂಗ್‌ ಒಬ್ಬರೆ ಬದುಕುಳಿದಿದ್ದಾರೆ. ಆದರೆ ಅವರಿಗೂ ತೀವ್ರ ಸುಟ್ಟ ಗಾಯ ಆಗಿದೆ.

ವರುಣ್‌ ಕಳೆದ ಆಗಸ್ಟ್‌ನಲ್ಲಿ  ಶೌರ್ಯ ಚಕ್ರಕ್ಕೆ ಗೌರವಕ್ಕೆ ಭಾಜನರಾಗಿದ್ದರು. ತೇಜಸ್‌ ಯುದ್ಧ ವಿಮಾನ ತಾಂತ್ರಿಕ ದೋಷದಿಂದ ಪತನದ ಅಂಚಿಗೆ ಬಂದಿತ್ತು. ಇಂಥ ಅಪಾಯದ ಪರಿಸ್ಥಿತಿಯನ್ನು ವರುಣ್‌ ನಿಭಾಯಿಸಿದ್ದಕ್ಕೆ ಈ ಪ್ರಶಸ್ತಿ ನೀಡಲಾಗಿತ್ತು.

Officer Who Survived Crash Wrote To His School

ಇದನ್ನು ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು

ಇದನ್ನೂ ಓದಿ: ಕೇರಳದ ಪ್ರವಾಹದಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಚಾಪರ್‌ ಪತನದಲ್ಲಿ ಮೃತಪಟ್ಟ ಅಧಿಕಾರಿ  

Tags: Chopper CrashIndian Army
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In