• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಸ್ಥಗಿತಗೊಂಡಿದ್ದ ಸಾಮಾಜಿಕ ತಾಣಗಳು 6 ಗಂಟೆ ಬಳಿಕ ಆರಂಭ

Shri News Desk by Shri News Desk
Oct 5, 2021, 10:17 am IST
in ರಾಷ್ಟ್ರೀಯ
Social Sites

ಸಾಮಾಜಿಕ ಜಾಲ ತಾಣಗಳು

Share on FacebookShare on TwitterTelegram

ನವದೆಹಲಿ : ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಸೇರಿದಂತೆ ಹಲವು ಜಾಲತಾಣಗಳ ಸರ್ವರ್ ಡೌನ್ ಆಗಿ ಸೇವೆಯಲ್ಲಿ ಅಡಚಣೆಯಾಗಿ ಬಳಕೆದಾರರು ಗಂಟೆಗಟ್ಟಲೆ ತೊಂದರೆ ಅನುಭವಿಸಿದ್ದಾರೆ. 6 ಗಂಟೆಯ ಬಳಿಕ ಸಾಮಾಜಿಕ ಜಾಲತಾಣಗಳು ಮತ್ತೆ ಸೇವೆ ಆರಂಭಿಸಿವೆ. ಈ ನಡುವಲ್ಲೇ ಫೇಸ್‌ಬುಕ್‌ ಗ್ರಾಹಕರಲ್ಲಿ ಕ್ಷಮೆ ಕೋರಿದೆ.

ಕಳೆದ ರಾತ್ರಿ 9 -10 ಗಂಟೆ ಸುಮಾರಿಗೆ ಈ ಅಡಚಣೆ ಉಂಟಾಗಿದ್ದು, ಬಳಕೆದಾರರು ತಮಗೆ ಆದ ತೊಂದರೆಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್, ವಾಟ್ಸಾಪ್, ಇನ್ ಸ್ಟಾಗ್ರಾಂ ಸೇರಿದಂತೆ ಹಲವು ಜಾಲತಾಣಗಳ ಸೇವೆಯಲ್ಲಿ ವ್ಯತ್ಯಯವಾಗಿದೆ. ಹೊಸ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗಿಲ್ಲ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ವಾಟ್ಸಾಪ್‌, ಇನ್‌ಸ್ಟಾಗ್ರಾಂ, ಮೆಸೆಂಜರ್‌ ಸೇವೆ ನಿನ್ನೆ ರಾತ್ರಿ ವ್ಯತ್ಯಯವಾಗಿತ್ತು. ಜಾಗತಿಕವಾಗಿ ಕೋಟ್ಯಾಂತರ ಗ್ರಾಹಕರು ಸೇವೆ ಸಿಗದೆ ಪರದಾಡಿದ್ದರು. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ವಾಟ್ಸಾಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ಮೆಸೇಂಜರ್‌ ತಮ್ಮ ಸೇವೆಯನ್ನು ಸ್ಥಗಿತಗೊಳಿಸಿದ್ದವು.

ಗ್ರಾಹಕರು ತಮ್ಮದೇ ಇಂಟರ್‌ನೆಟ್‌ ಸಮಸ್ಯೆ ಆಗಿದೆ ಅಂತಾನೇ ಭಾವಿಸಿಕೊಂಡಿದ್ದರು. ಫೇಸ್‌ಬುಕ್‌ ಹೊಸ ಪೇಜ್‌ ಲೋಡ್‌ ಆಗದೇ ಇದ್ರೆ, ವಾಟ್ಸಾಪ್‌ ಯಾವುದೇ ಮೆಸೇಜ್‌ ಸೆಂಡ್‌ ಹಾಗೂ ರಿಸೀವ್‌ ಮಾಡುವುದನ್ನೇ ನಿಲ್ಲಿಸಿ ಬಿಟ್ಟಿತ್ತು. ಇನ್ನು ಮಸೇಂಜರ್‌ ಹಾಗೂ ಇನ್‌ಸ್ಟಾ ಗ್ರಾಂ ಕೂಡ ಬಳಕೆದಾರರಿಗೆ ಲಭ್ಯವಾಗುತ್ತಿರಲಿಲ್ಲ.

ಫೇಸ್‌ಬುಕ್‌ ಟ್ವೀಟರ್‌ ಮೂಲಕ ತಾಂತ್ರಿಕ ದೋಷವಾಗಿರುವುದನ್ನು ಖಚಿತ ಪಡಿಸಿದೆ. ಮಾತ್ರವಲ್ಲ ತನ್ನ ಗ್ರಾಹಕರಿಗೆ ಸೇವೆಯಲ್ಲಿ ವ್ಯತ್ಯಯವಾಗಿರುವುದಕ್ಕೆ ಕ್ಷಮೆಯಾಚನೆ ಮಾಡಿದೆ. ಆದರೆ ಫೇಸ್ ಬುಕ್, ವಾಟ್ಸಪ್ ಮತ್ತು ಇನ್ ಸ್ಟಾಗ್ರಾಮ್ ಕನಿಷ್ಠ 6 ಗಂಟೆಗಳ ಸ್ಥಗಿತದ ನಂತರ ಜಾಗತಿಕ ಇಂಟರ್ನೆಟ್ ಗೆ ಭಾಗಶಃ ಮರುಸಂಪರ್ಕಹೊಂದಿವೆ.

ಫೇಸ್ ಬುಕ್ ಮಾಲೀಕತ್ವದ ಮೂರು ಪ್ಲಾಟ್ ಫಾರ್ಮ್ ಗಳು ವಿಶ್ವದ ಹಲವು ರಾಷ್ಟ್ರಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿತ್ತು ಎಂದು ಬಳಕೆದಾರರು ಟ್ವೀಟರ್‌ ಮೂಲಕ ಸಮಸ್ಯೆ ಯನ್ನು ತಿಳಿಸಿದ್ದಾರೆ. ಸುಮಾರು ೪೦೦ ಮಿಲಿಯನ್ ಜನರು ಭಾರತದಲ್ಲಿ ಈ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದಾರೆ.

ಫೇಸ್ ಬುಕ್ ಸಂವಹನ ಕಾರ್ಯನಿರ್ವಾಹಕ ಆಂಡಿ ಸ್ಟೋನ್ ಸ್ವತಃ ಟ್ವಿಟರ್ ನಲ್ಲಿ ಈ ಸಂದೇಶವನ್ನು ಭಾರತ ಸಮಯ ರಾತ್ರಿ 9.37 ಕ್ಕೆ ಪೋಸ್ಟ್ ಮಾಡಿದ್ದಾರೆ. ಕೆಲವರು ನಮ್ಮ ಅಪ್ಲಿಕೇಶನ್ ಗಳು ಮತ್ತು ಉತ್ಪನ್ನಗಳನ್ನು ಪ್ರವೇಶಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ನಮಗೆ ತಿಳಿದಿದೆ. ನಾವು ಸಾಧ್ಯವಾದಷ್ಟು ಬೇಗ ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತರಲು ಕೆಲಸ ಮಾಡುತ್ತಿದ್ದೇವೆ, ಮತ್ತು ಯಾವುದೇ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದಿದ್ದಾರೆ

Tags: Social Sites
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In