ನವದೆಹಲಿ: ಹಿಂದೂ ಧರ್ಮಕ್ಕೆ ಅಪಾಯವಿದೆ ಎಂಬ ಆಪಾದನೆ “ಕಾಲ್ಪನಿಕ” ಆಪಾದನೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಗೃಹ ಸಚಿವಾಲಯ ಹೇಳಿದೆ.
ನಾಗ್ಪುರದ ಕಾರ್ಯಕರ್ತ ಮೋಹ್ನೀಶ್ ಜಬಲ್ಪುರೆ ಅವರು ಕಳೆದ ಆಗಸ್ಟ್ ೩೧ ರಂದು ಸಲ್ಲಿಸಿದ RTI ಅರ್ಜಿಗೆ ಸಚಿವಾಲಯ ಉತ್ತರ ನೀಡಿದೆ. ಗೃಹ ಸಚಿವಾಲಯ ದೇಶದಲ್ಲಿ ಹಿಂದೂ ಧರ್ಮಕ್ಕೆ ಬೆದರಿಕೆ ಎಂಬುದಕ್ಕೆ ಪುರಾವೆಗಳನ್ನು ತೋರಿಸಬೇಕು ಎಂದು ಸಚಿವಾಲಯ ಕೇಳಿದೆ. ಗೃಹ ಸಚಿವಾಲಯ ಆಂತರಿಕ ಭದ್ರತೆ ಅಧಿಕಾರಿ ರಾಣಾ, ಜಬಲ್ಪುರೆಯ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಇದನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಪರಿಗಣಿಸಲಾಗಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದೆ. ರಾಣಾ ಜಬಲ್ಪುರೆಯ ಎಂಬ ಆಂತರಿಕ ಭದ್ರತೆ ಅಧಿಕಾರಿ, ಗೃಹಸಚಿವಾಲಯದಿಂದ ಈ ಪ್ರಶ್ನೆಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನು ಶೂನ್ಯ ಮತ್ತು ಅನೂರ್ಜಿತ ಅರ್ಜಿ ಎಂದು ಪರಿಗಣಿಸಲಾಗಿದೆ.
ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂದು ಕಳವಳ ವ್ಯಕ್ತಪಡಿಸುವ ಯಾವುದೇ ದಾಖಲೆ, ಸಾಕ್ಷಿಗಳು ಸಿಕ್ಕಿಲ್ಲ ಎಂದು ಹೇಳಿದೆ.

























Discussion about this post