• Home
  • About Us
  • Contact Us
  • Terms of Use
  • Privacy Policy
Wednesday, November 19, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಳದ ಕೇಂದ್ರ ಪ್ರಸ್ತಾಪಕ್ಕೆ ಸಮಾಜವಾದಿ ಸಂಸದರ ಟೀಕೆ

ವಿವಾಹಕ್ಕೆ ಹೆಣ್ಣುಮಕ್ಕಳ ಕನಿಷ್ಠ ವಯೋಮತಿಯನ್ನು 21ಕ್ಕೆ ಏರಿಸುವುದಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಮಸೂದೆಗೆ ಸಮಾಜವಾದಿ ಪಕ್ಷದ ಇಬ್ಬರು ಸಂಸದರು ಆಕ್ಷೇಪ ವ್ಯಕ್ತಪಡಿಸಿದೆ.

Shri News Desk by Shri News Desk
Dec 18, 2021, 11:53 am IST
in ರಾಜಕೀಯ, ರಾಷ್ಟ್ರೀಯ
ಸೈಯದ್‌ ತುಫೈಲ್‌ ಹಸನ್‌

ಸೈಯದ್‌ ತುಫೈಲ್‌ ಹಸನ್‌

Share on FacebookShare on TwitterTelegram

ನವದೆಹಲಿ: ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಎರಡು ದಿನದ ಹಿಂದೆ ಒಪ್ಪಿಗೆ ನೀಡಿರುವ ಬೆನ್ನಿಗೆ  ಈ ಕುರಿತು ಆಕ್ಷೇಪವನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಇಬ್ಬರು ಸಂಸದರು ಎತ್ತಿದ್ದಾರೆ.

ಹೆಣ್ಣುಮಕ್ಕಳು ಫಲವಂತಿಕೆಯು 16-17 ವರ್ಷದಿಂದ ಆರಂಭವಾಗಿ 30ನೇ ವರ್ಷದವರೆಗೆ ಹೆಚ್ಚೂ ಸಮರ್ಥವಾಗಿ ಇರುತ್ತದೆ. 16ನೇ ವರ್ಷದಲ್ಲೇ ವಿವಾಹದ ಪ್ರಸ್ತಾವನೆಗಳು ಬರಲು ಆರಂಭವಾಗುತ್ತದೆ. ಹೀಗಾಗಿ ಈ ಸಂದರ್ಭದಲ್ಲೇ ವಿವಾಹ ನಡೆಸುವುದು ಸೂಕ್ತ ಎಂದು ಸಂಸದ ಸೈಯದ್‌ ತುಫೈಲ್‌ ಹಸನ್‌ ಹೇಳಿದ್ದಾರೆ.

16ನೇ ವಯಸ್ಸಿಗೆ ಋತುಮತಿಯಾಗುವ ಹೆಣ್ಣುಮಕ್ಕಳು 18ನೇ ವರ್ಷಕ್ಕೆ ಮತದಾನ ಮಾಡಬಹುದಾದರೆ ಮದುವೆ ಏಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ.

ಮದುವೆ ವಿಳಂಬವಾದರೆ ಎರಡು ಸಮಸ್ಯೆಗಳು ಕಾಡಬಹುದು. ಹೆಣ್ಣು ಮಕ್ಕಳ ವಯಸ್ಸು ಹೆಚ್ಚಾದಂತೆಲ್ಲ ಫಲವಂತಿಕೆಯ ಸಾಮರ್ಥ್ಯ ಕ್ಷೀಣಿಸುತ್ತದೆ. ಇನ್ನೊಂದು ಸಮಸ್ಯೆ ಏನೆಂದರೆ ವಿಳಂಬವಾಗಿ ಮಕ್ಕಳಾಗುವುದರಿಂದ ತಂದೆ-ತಾಯಿ ವೃದ್ಧಾಪ್ಯಕ್ಕೆ ಬಂದರೂ ಮಕ್ಕಳು ಜೀವನದಲ್ಲಿ ಒಂದು ನೆಲೆ ಕಂಡುಕೊಂಡಿರುವುದಿಲ್ಲ. ಇನ್ನು ವ್ಯಾಸಂಗದಲ್ಲಿ ಇರುತ್ತಾರೆ ಇದು ವಯಸ್ಸಾದ ತಂದೆ-ತಾಯಿಗಳ ಮೇಲೆ ಒತ್ತಡವನ್ನು ಉಂಟು ಮಾಡಬಹುದು ಎಂದು ಹೇಳಿದ್ದಾರೆ.

ಇದೇ ರೀತಿಯ ನಿಲುವನ್ನು ಇನ್ನೊಬ್ಬ ಸಂಸದ ಶಫೀಕರ್‌ ರೆಹಮಾನ್‌ ಬಾರ್ಕ್‌ ವ್ಯಕ್ತಪಡಿಸಿದ್ದಾರೆ. ನಮ್ಮದು ಬಡದೇಶ, ಪೋಷಕರು ಹೆಣ್ಣುಮಕ್ಕಳ ಮದುವೆಯನ್ನು ಬೇಗನೆ ಮಾಡಬೇಕು ಎಂದು ಬಯಸುತ್ತಾರೆ. ಆದರೆ, ಕೇಂದ್ರ ಸರ್ಕಾರದ ಪ್ರಸ್ತಾವಿತ ಮಸೂದೆ ಇದಕ್ಕೆ ಅಡ್ಡಿ ಮಾಡುತ್ತದೆ. ಆದ್ದರಿಂದ ನಮ್ಮಪಕ್ಷ ಸಂಸತ್‌ನಲ್ಲಿ ಈ ಮಸೂದೆಯನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ. ಈ ಮಧ್ಯೆ, ಇಬ್ಬರು ಸಂಸದರ ಹೇಳಿಕೆಯಿಂದ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅಂತರ ಕಾಯ್ದುಕೊಂಡಿದ್ದಾರೆ.

Samajwadi MP’s Shocker On Marriage Age

ಇದನ್ನು ಓದಿ: ಮಹಿಳೆಯರ ಕಾನೂನುಬದ್ಧ ವಿವಾಹ ವಯಸ್ಸು 18 ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ

ಇದನ್ನೂ ಓದಿ: ವಿವಾಹದ ನಂತರ ಒತ್ತಾಯದ ಲೈಂಗಿಕ ಸಂಪರ್ಕ ಅತ್ಯಾಚಾರವಲ್ಲ: ತಾಪ್ಸಿ ಗರಂ

Tags: Marriage AgeSamajwadi Party MPs
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In